ಲೂಕ 23:53 - ದೆವಾಚಿ ಖರಿ ಖಬರ್53 ಜೆಜುಚೆ ಮಡೆ ಕುರ್ಸಾ ವೈನಾ ಖಾಲ್ತಿ ಉತರ್‍ಲ್ಯಾನ್, ಅನಿ ಎಕ್ ಮಡ್ಯಾಕ್ ಲಪಟ್ತಲ್ಯಾ ಮ್ಹಾಗ್ರ್ಯಾ ಫಾಳಿತ್ ತೆ ಲಪಟ್ಲ್ಯಾನ್,ಅನಿ ಕೊನಾಕ್ಬಿ ಅದ್ದಿ ಥೈನಸಲ್ಲ್ಯಾ ಎಕ್ ಘಟ್ಮುಟ್ ಮೊಟ್ಯಾ ಗುಂಡ್ಯಾತ್ ಪೊಕರಲ್ಲ್ಯಾ ಸಮಾದಿತ್ ನ್ಹೆವ್ನ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನೂ ಮಲಗಿಸಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆ ಯಾರನ್ನೂ ಎಂದೂ ಹೂಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ತರುವಾಯ ಇವನು ಶರೀರವನ್ನು ಕೆಳಗೆ ಇಳಿಸಿ, ನಾರುಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಇಟ್ಟನು, ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿ |