Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:55 - ದೆವಾಚಿ ಖರಿ ಖಬರ್

55 ಗಾಲಿಲಿಯಾಕ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾ ಬಾಯ್ಕೊಮನ್ಸಾ ಜೆಜುಚೆ ಮಡೆ ಖೈ ಥವಲ್ಲೆ ಹಾಯ್ ಮನುನ್ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ರೀತಿಯನ್ನೂ ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಗಲಿಲಾಯದಿಂದ ಯೇಸುವಿನೊಂದಿಗೆ ಬಂದ ಸ್ತ್ರೀಯರು ಅರಿಮಥಾಯದ ಯೋಸೇಫನೊಂದಿಗೆ ಹೋಗಿ, ಸಮಾಧಿಯನ್ನೂ ದೇಹವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:55
4 ತಿಳಿವುಗಳ ಹೋಲಿಕೆ  

ಜೆಜುಚಿ ವಳಕ್ ಹೊತ್ತಿ. ಲೊಕಾ, ಅನಿ ಗಾಲಿಲಿಯಾತ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾ ಬಾಯ್ಕೊಮನ್ಸಾ ಥೈಚ್ ಉಲ್ಲೆ ಧುರ್ ಇಬೆ ರ್‍ಹಾವ್ನ್, ಹೆ ಸಗ್ಳೆ ಬಗುಲಾಗಲ್ಲ್ಯಾ.


ಅನಿ ಜೆಜುನ್ ಗಿರೆ ಸೊಡ್ವಲ್ಲ್ಯಾ ಅನಿ ಆರಾಮ್ ಕರಲ್ಲ್ಯಾ ಉಲ್ಲ್ಯಾ ಬಾಯ್ಕಾಮನ್ಸಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ತೆಂಚ್ಯಾತ್ಲಿ ಎಕ್ಲಿ: ಮಾಗ್ದೆಲಿನಾ ಮನುನ್ ಬಲ್ವುತಲಿ ಮರಿ,ಜೆಜುನ್ ಹಿಚ್ಯಾ ಆಂಗಾತ್ನಾ ಸಾತ್ ಗಿರೆ ಕಾಡಲ್ಲ್ಯಾನ್;


ತ್ಯಾ ಎಳಾರ್ ಮರಿ ಮಾಗ್ದೆಲಿನ್ ಅನಿ ಜೊಸೆಚಿ ಬಾಯ್ ಮರಿ ಹೆ ಸಗ್ಳೆ ಬಗುನ್ಗೆತ್ ಹೊತ್ತ್ಯಾನಿ ಅನಿ ಜೆಜುಚೆ ಮಡೆ ಖೈ ಥವಲ್ಲೆ ಹಾಯ್ ಮನುನ್ ತೆನಿ ಬಗುನ್ ಘೆಟ್ಲ್ಯಾನಿ.


ಮರಿ ಮಾಗ್ದೆಲಿನಾ ಅನಿ ತಿ ಅನಿ ಎಕ್ಲಿ ಮರಿ ಥೈಚ್ ಸಮಾದಿಕ್ಡೆ ಬಗುನ್ಗೆತ್ ಬಸಲ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು