Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:8 - ದೆವಾಚಿ ಖರಿ ಖಬರ್

8 ಜೆಜುಕ್ ಬಗುನ್ ಹೆರೊದಾಕ್ ಲೈ ಕುಶಿ ಹೊಲಿ, ಕಶ್ಯಾಕ್ ಮಟ್ಲ್ಯಾರ್ ಲೈಂದಾ, ತೆನಿ ಜೆಜುಚ್ಯಾ ವಿಶಯಾತ್ ಆಯ್ಕಲ್ಲ್ಯಾನ್, ಅನಿ ಜೆಜುಕ್ ಭೆಟುಚೆ ಮನುನ್ ತೆಕಾ ಲೈ ಮನ್ ಹೊತ್ತೊ. ಜೆಜುನ್ ಕಸ್ಲೆ ತರ್ ಮೊಟೆ ವಿಚಿತ್ರ್ ಕಾಮ್ ಕರಲ್ಲೆ ತೆಕಾ ಬಗ್ತಲೊ ಮನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು; ಯಾಕಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವದಾದರೂ ಒಂದು ಸೂಚಕಕಾರ್ಯವಾಗುವದನ್ನು ನೋಡಬೇಕೆಂದು ನಿರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೆರೋದನು ಯೇಸುವನ್ನು ಕಂಡಾಗ, ಅತ್ಯಂತ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ, ಅವರನ್ನು ಕಾಣಲು ಬಹಳ ಕಾಲದಿಂದ ಆಶೆಪಟ್ಟಿದ್ದನು. ಅವರಿಂದಾಗುವ ಸೂಚಕಕಾರ್ಯವನ್ನು ಕಾಣಲು ನಿರೀಕ್ಷಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:8
8 ತಿಳಿವುಗಳ ಹೋಲಿಕೆ  

ಹೆರೊದ್ ರಾಜಾನ್ ಹೆಚ್ಯಾ ವಿಶಯಾತ್ ಆಯ್ಕ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಜೆಜುಚಿ ಖಬರ್ ಸಗ್ಳ್ಯಾಕ್ಡೆ ಫರ್ಗಟಲ್ಲಿ. ಥೊಡೆಜಾನಾ “ಬಾಲ್ತಿಮ್‍ ದಿತಲೊ ಜುವಾಂವ್ ಮರಲ್ಲೊ ಅನಿ ಝಿತ್ತೊ ಹೊವ್ನ್ ಯೆಲಾ! ತಸೆ ಮನುನ್ ತೆಕಾ ಅಜಾಪಾ ಕರ್‍ತಲೊ ಬಳ್ ಹಾಯ್” ಮನುಲಾಗಲ್ಲ್ಯಾನಿ.


ತ್ಯಾ ಎಳಾರ್ ಗಾಲಿಲಿಯಾಚೊ ರಾಜಾ ಹೊವ್ನ್ ಹೊತ್ತ್ಯಾ ಹೆರೊದಾನ್ ಜೆಜುಚ್ಯಾ ವಿಶಯಾತ್ ಆಯಿಕ್ಲ್ಯಾನ್.


ಅನಿ ಮಿಯಾ ಕೊನಾಚ್ಯಾ ವರ್‍ತಿ ಮಾಜೊ ಹಾತ್ ಥವ್ತಾ ತೆಂಕಾ ಪವಿತ್ರ್ ಆತ್ಮೊ ಗಾಯ್ ಸಾರ್ಕೆ ಹೊತಲಿ ಬಳ್ ಮಾಕಾಬಿ ದಿವಾ ಮಟ್ಲ್ಯಾನ್.


ತನ್ನಾ ತೆನಿ ತೆಂಕಾ “ವಗ್ದುಳ್ಯಾ, ಅದ್ದಿ ತುಕಾಚ್ ತಿಯಾ, ಆರಾಮ್ ಕರುನ್ಗೆ ” ಮನ್ತಲೆ ಶಾಸ್ತರ್ ಮಾಕಾ ತುಮಿ ಸಾಂಗ್ತ್ಯಾಶಿ, ಮನುನ್ ಮಾಕಾ ಗೊತ್ತ್ ಹೊತ್ತೆ; ಅನಿ ಕಪರ್‍ನವ್ ಮನ್ತಲ್ಯಾ ಗಾಂವಾತ್ ಕರಲ್ಲಿ ಕಾಮ್ ಹಿತ್ತೆ, ತುಜ್ಯಾ ಸ್ವಂತ್ ಗಾಂವಾತ್‍ಬಿ ಕರುನ್ ದಾಕ್ವು, ಮನುನ್ ತುಮಿ ಮಾಕಾ ಸಾಂಗ್ತ್ಯಾಶಿ.


ತನ್ನಾ ಜೆಜುನ್ ಶಿಸಾಕ್ನಿ ಅನಿ ಸಗ್ಳ್ಯಾ ಲೊಕಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ “ತುಮ್ಚ್ಯಾತ್ಲ್ಯಾ ಕೊನಾಕ್ ತರ್‍ಬಿ ಮಾಜ್ಯಾ ಫಾಟ್ನಾ ಯೆವ್ಕ್ ಮನ್ ರ್‍ಹಾಲ್ಲ್ಯಾರ್, ತೊ ಅಪ್ನಾಕುಚ್ ಇಸ್ರುಂದಿ, ಅಪ್ನಾಚೊ ಕುರಿಸ್ ಘೆಂವ್ದಿತ್, ಅನಿ ಮಾಜ್ಯಾ ಫಾಟ್ನಾ ಯೆಂವ್ದಿ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು