ಲೂಕ 24:11 - ದೆವಾಚಿ ಖರಿ ಖಬರ್11 ತನ್ನಾ ಅಪೊಸ್ತಲಾನಿ ಹ್ಯಾ ಬಾಯ್ಕಾಮನ್ಸಾ ಕಾಯ್ಕಿ ನಸಲ್ಲೆಚ್ ಸಾಂಗುಕ್ ಲಾಗ್ಲ್ಯಾತ್ ಮನುನ್ ಯವಜ್ಲ್ಯಾನಿ, ಅನಿ ತೆನಿ ಸಾಂಗಟಲ್ಲೆ ಖರೆ ಮನುನ್ ಮಾನುನ್ ಘೆವ್ಕ್‌ನ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ನಂಬಲಿಲ್ಲ; ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿ |