Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:12 - ದೆವಾಚಿ ಖರಿ ಖಬರ್

12 ಖರೆ ಪೆದ್ರು ಉಟ್ಲೊ, ಅನಿ ಸಮಾದಿಕ್ಡೆ ಪಳುನ್ ಗೆಲೊ ತೆನಿ ವ್ಹಾಕುನ್ ಸಮಾದಿತ್ ಬಗಟಲ್ಲ್ಯಾ ತನ್ನಾ, ಜೆಜುಚ್ಯಾ ಮಡ್ಯಾಕ್ ಲಪಟಲ್ಲಿ, ತಿ ಫಾಳಿ ಸೊಡುನ್ ತೆಕಾ ಕಾಯ್ಬಿ ದಿಸುಕ್‍ ನಾ, ತನ್ನಾ ತೊ ಘರಾತ್ ಫಾಟಿ ಪರ್ತುನ್ ಗೆಲೊ, ಅನಿ ಸಗ್ಳೆ ಹೊಲ್ಲೆ ಬಗುನ್ ಅಜಾಪ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಪೇತ್ರನು ಎದ್ದು ಸಮಾಧಿಯ ಬಳಿಗೆ ಧಾವಿಸಿದನು. ಸಮಾಧಿಯೊಳಕ್ಕೆ ಬಗ್ಗಿನೋಡಿದಾಗ, ಶವಕ್ಕೆ ಸುತ್ತಿದ್ದ ನಾರುಮಡಿ ವಸ್ತ್ರಗಳು ಮಾತ್ರ ಅಲ್ಲಿ ಬಿದ್ದಿರುವುದನ್ನು ಕಂಡನು. ಇವೆಲ್ಲಾ ಎಷ್ಟೋ ಆಶ್ಚರ್ಯಕರವಾಗಿದೆ ಎಂದುಕೊಂಡು ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 [ಆದರೆ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಬೊಗ್ಗಿನೋಡಿ ನಾರುಬಟ್ಟೆಗಳನ್ನು ಮಾತ್ರ ಕಂಡು ನಡೆದ ಸಂಗತಿಗಳಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟುಹೋದನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಪೇತ್ರನು ಎದ್ದು, ಸಮಾಧಿ ಬಳಿಗೆ ಓಡಿಹೋಗಿ, ಅದರೊಳಗೆ ಬಗ್ಗಿ ನೋಡಿದಾಗ, ಅಲ್ಲಿ ನಾರುಬಟ್ಟೆಗಳು ಮಾತ್ರ ಬಿದ್ದಿರುವುದನ್ನು ಕಂಡು ನಡೆದ ಸಂಭವಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:12
2 ತಿಳಿವುಗಳ ಹೋಲಿಕೆ  

ದೊಗೆಜಾನಾನಿ ಜೆಜುಚೆ ಮಡೆ ಘೆಟ್ಲ್ಯಾನಿ, ಅನಿ ಜುದೆವಾಂಚ್ಯಾ ಪದ್ದತಿ ಸರ್ಕೆ ಮಡೆ ಮಾಟಿ ದಿವ್ಕ್ ತಯಾರ್ ಕರುಸಾಟ್ನಿ ಲಾವ್ತಲೆ ತೆಲ್ ಲಾವುನ್ ಎಕ್ ಲೈ ಕಿಮ್ತಿಚ್ಯಾ ಕಪ್ಡ್ಯಾತ್ ಲಪಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು