ಲೂಕ 24:16 - ದೆವಾಚಿ ಖರಿ ಖಬರ್16 ತೆನಿ ತೆಕಾ ಬಗಟ್ಲ್ಯಾನಿ ಖರೆ, ಕಸೆಕಿ ತೆಂಕಾ ತೆಚಿ ವಳಕುಚ್ ಗಾವುಕ್‍ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ - ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಅವರು ಆತನ ಗುರುತನ್ನು ಹಿಡಿಯಲಿಲ್ಲ; ಅವರ ಕಣ್ಣು ಕಟ್ಟಿದ ಹಾಗಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 (ಆದರೆ ಅವರಿಗೆ ಆತನ ಗುರುತು ಸಿಕ್ಕಲಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ. ಅಧ್ಯಾಯವನ್ನು ನೋಡಿ |