ಲೂಕ 24:26 - ದೆವಾಚಿ ಖರಿ ಖಬರ್26 ಮೆಸ್ಸಿಯಾಕ್ ಅಪ್ನಾಚ್ಯಾ ಮಹಿಮೆತ್ ಜಾವ್ಚ್ಯಾ ಅದ್ದಿ ಹ್ಯೊ ಸಗ್ಳೊ ಕಸ್ಟ್ ಸೊಸ್ತಲೊ ಗರ್ಜೆಚೊ ನ್ಹಯ್ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ, ಅಧ್ಯಾಯವನ್ನು ನೋಡಿ |