ಲೂಕ 24:27 - ದೆವಾಚಿ ಖರಿ ಖಬರ್27 ಅನಿ ಜೆಜುನ್ ಮೊಯ್ಜೆಚ್ಯಾ ಪುಸ್ತಕಾಕ್ನಾ ಧರಲ್ಲೆ ಸಗ್ಳ್ಯಾ ಪ್ರವಾದ್ಯಾನಿ ಅಪ್ನಾಚ್ಯಾ ವಿಶಯಾತ್ ಕಾಯ್-ಕಾಯ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ತೆ ಸಗ್ಳೆ ತೆಂಕಾ ಸೊಡ್ಸುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.