Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:29 - ದೆವಾಚಿ ಖರಿ ಖಬರ್

29 ಖರೆ ತೆನಿ ತೆಕಾ ಬಲ್ವುಲ್ಯಾನಿ,ಅನಿ “ ಅತ್ತಾ ದಿಸ್ ಬುಡುಕ್ ಯೆಲೊ, ಅನಿ ಅತ್ತಾ ಮಟ್ಲ್ಯಾರ್ ಕಾಳೊಕ್ ಹೊತಾ, ಖೈ ಜಾತೆ,”ಯೆ, ಅನಿ ಅಮ್ಚ್ಯಾ ವಾಂಗ್ಡಾ ರ್‍ಹಾ ಮನುನ್ ಲೈ ಮಾಗ್ಲ್ಯಾನಿ. ತೊ ತೆಂಚ್ಯಾ ವಾಂಗ್ಡಾ ರ್‍ಹಾವ್‍ಸಾಟ್ನಿ ಮನುನ್ ತೆಂಚ್ಯಾ ವಾಂಗ್ಡಾ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:29
6 ತಿಳಿವುಗಳ ಹೋಲಿಕೆ  

ತಸೆ ಮನ್ತಾನಾ, ಧನಿಯಾನ್ ಆಳಾಕ್, “ದೆಸಾತ್ಲ್ಯಾ ಸಗ್ಳ್ಯಾ ರಸ್ತ್ಯಾ ವೈನಿ. ಅನಿ ವನಿಯಾತ್ನಿ ಜಾ, ಅನಿ ಶೆತಾಂಚ್ಯಾ ವಾಟಾ ವೈನಿ ಜಾವ್ನ್ ಸಗ್ಳ್ಯಾ ಲೊಕಾಕ್ನಿ ಬಲ್ವುನ್ ಹಾನ್, ಅನಿ ಮಾಜೆ ಸಗ್ಳೆ ಘರ್ ಭರುಂದಿ,


ಥೈ ಥುವತೈರ್ ಮನ್ತಲ್ಯಾ ಶಾರಾತ್ಲಿ ಲಿಡಿಯಾ ಮನ್ತಲಿ ಎಕ್ ಬಾಯ್ಕೊ ಮಾನುಸ್ ಹೊತ್ತಿ, ಝಾಂಬ್ಳ್ಯಾ ಬನ್ನಾಚೆ ಕಪ್ಡೆ ಇಕ್ತಲೆ ತಿಜೆ ಕಾಮ್ ಹೊಲ್ಲೆ, ತಿ ಖರ್ಯ್ಯಾ ದೆವಾಕ್ ಆರಾಧನ್‍ ಕರ್‍ತಲಿ ಹೊಲ್ಲಿ , ತಿ ಪಾವ್ಲುಚಿ ಬೊಲ್ನಿಯಾ ಆಯ್ಕುನ್ಗೆತ್ ಹೊತ್ತಿ, ತನ್ನಾ ಧನಿಯಾನ್ ತಿಜೊ ಮನ್ ಉಗಡ್ಲ್ಯಾನ್, ಅನಿ ತಿನೆ ಪಾವ್ಲು ಸಾಂಗ್ತಲ್ಯಾ ಬೊಲ್ನಿಯಾಕ್ನಿ ವಿಶ್ವಾಸ್ ಕರ್‍ಲಿನ್.


ತೆನಿ ಜಾವ್ಲಾಗಲ್ಲ್ಯಾ ಗಾಂವಾಂಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ ಜೆಜುನ್ ಅಪ್ನಿ ಫಿಡೆ ಜಾತಲ್ಯಾ ಸರ್ಕೆ ಕರುನ್ ದಾಕ್ವುಲ್ಯಾನ್.


ತೊ ತೆಂಚ್ಯಾ ವಾಂಗ್ಡಾ ಜೆವ್ನಾಕ್ ಬಸ್ಲೊ, ಅನಿ ಭಾಕ್ರಿ ಘೆಟ್ಲ್ಯಾನ್, ಅನಿ ಧನ್ಯವಾದ್ ದಿವ್ನ್ ಮೊಡ್ಲ್ಯಾನ್, ಅನಿ ತೆಂಕಾ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು