ಲೂಕ 24:32 - ದೆವಾಚಿ ಖರಿ ಖಬರ್32 ತನ್ನಾ ತೆನಿ ಎಕಾಮೆಕಾಕ್ನಿ,“ ವಾಟೆನ್ ಯೆತಾನಾ ತೊ ಅಮ್ಚೆಕ್ಡೆ ಬೊಲುನ್ಗೆತ್ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಸಾಂಗುನ್ಗೆತ್ ಯೆತಾನಾ, ಅಮ್ಚ್ಯಾ ಭುತ್ತುರುಚ್ ಎಕ್ ಆಗ್ ಪೆಟ್ಲ್ಯಾ ಸರ್ಕೆ ಹೊಯ್ನಶಿ ಕಾಯ್?” ಮನುನ್ ಬೊಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.