ಲೂಕ 24:44 - ದೆವಾಚಿ ಖರಿ ಖಬರ್44 ಮಾನಾ ತೆನಿ, “ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾಚ್ ಮೊಯ್ಜೆಚ್ಯಾ ಪುಸ್ತಾಕಾತ್ನಿ, ಪ್ರವಾದ್ಯಾನಿ ಲಿವಲ್ಲ್ಯಾ ಪುಸ್ತಾಕಾತ್ನಿ, ಅನಿ ಕಿರ್ತನಾತ್ನಿ ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ ಖರೆ ಹೊವ್ಕ್ ಪಾಜೆ ಮನುನ್ ಹೆ ಸಗ್ಳೆ ತುಮ್ಕಾ ಸಾಂಗಟಲ್ಲೊ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.
ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.