ಲೂಕ 24:47 - ದೆವಾಚಿ ಖರಿ ಖಬರ್47 ಅನಿ ತೆಚ್ಯಾ ನಾವಾನ್ ಸಗ್ಳ್ಯಾ ದೆಶಾಕ್ನಿ ಪಾಪಾಚೆ ಜಿವನ್ ಬದ್ಲುಕ್,ಅನಿ ಪಾಪಾಂಚಿ ಮಾಪಿ ಗಳ್ಸುನ್ ಘೆವ್ಕ್, ಬರಿ ಖಬರ್ ಸಾಂಗುಕ್ ಪಾಜೆ, ಹೆ ಕಾಮ್ ಜೆರುಜಲೆಮಾತ್ನಾ ಚಾಲು ಹೊತಾ.”ಮನುನ್ ಲಿವಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47-48 ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ. ಅಧ್ಯಾಯವನ್ನು ನೋಡಿ |
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.
ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!