ಲೂಕ 24:5 - ದೆವಾಚಿ ಖರಿ ಖಬರ್5 ತೆಂಕಾ ಬಗುನ್ ಭಿಂವ್ನ್ ತ್ಯಾ ಬಾಯ್ಕೊಮನ್ಸಾ ಜಿಮ್ನಿರ್ ಡಬ್ ಪಡ್ಲ್ಯಾ ತನ್ನಾ ತ್ಯಾ ಮಾನ್ಸಾನಿ ಝಿತ್ತೊ ಹೊತ್ತ್ಯಾಕ್, ಮರಲ್ಲ್ಯಾತ್ನಿ ಯೆವ್ನ್ ಕಶ್ಯಾಕ್ ಹುಡ್ಕುಕ್ ಲಾಗ್ಲ್ಯಾಶಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ? ಅಧ್ಯಾಯವನ್ನು ನೋಡಿ |