ಲೂಕ 24:51 - ದೆವಾಚಿ ಖರಿ ಖಬರ್51 ತೊ ಆಶಿರ್ವಾದ್ ದಿತಾ-ದಿತಾನಾಚ್, ತೆಕಾ ತೆಂಚ್ಯಾ ಮದ್ನಾ ವೈರ್ ಸರ್‍ಗಾಕ್ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು. ಅಧ್ಯಾಯವನ್ನು ನೋಡಿ |