ಲೂಕ 24:52 - ದೆವಾಚಿ ಖರಿ ಖಬರ್52 ತೆನಿ ತೆಚೆ ಆರಾದನ್ ಕರ್‍ಲ್ಯಾನಿ, ಅನಿ ಕುಶಿನ್ ಜೆರುಜಲೆಮಾಕ್ ಪರ್ತುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಅವರು [ಆತನನ್ನು ಆರಾಧಿಸಿ] ಬಹುಸಂತೋಷದಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಆಗ ಶಿಷ್ಯರು ಯೇಸುವನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿ |