ಲೂಕ 24:6 - ದೆವಾಚಿ ಖರಿ ಖಬರ್6 ತೊ ಹಿತ್ತೆ ನಾ ತೆಕಾ ಝಿತ್ತೊ ಕರುನ್ ಉಟ್ವುನ್ ಹೊಲಾ. ಗಾಲಿಲಿಯಾತ್ ಹೊತ್ತ್ಯಾ ತನ್ನಾ ತೆನಿ ತುಮ್ಕಾ ಕಾಯ್ ಸಾಂಗಟಲ್ಲ್ಯಾನ್ ಮನುನ್ ಯಾದ್ ಕರುನ್ ಘೆವಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196-7 ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6-7 ಆತನು ಇನ್ನೂ ಗಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಇಲ್ಲಿಲ್ಲ; ಜೀವಂತರಾಗಿ ಎದ್ದಿದ್ದಾರೆ! ಅವರು ಇನ್ನೂ ಗಲಿಲಾಯದಲ್ಲಿದ್ದಾಗಲೇ: ಅಧ್ಯಾಯವನ್ನು ನೋಡಿ |
ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.