Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:19 - ದೆವಾಚಿ ಖರಿ ಖಬರ್

19 ಹೆರೊದ್ ಮನ್ತಲ್ಯಾ ಅದಿಕಾರ್‍ಯಾನ್ ಬುರ್ಶಿ-ಬುರ್ಶಿ ಕಾಮಾ ಕರಲ್ಲ್ಯಾನ್ ಅನಿ ಅಪ್ನಾಚ್ಯಾ ಭಾವಾಚ್ಯಾ ಬಾಯ್ಕೊಕ್ ಹೆರೊದಿಯಾಸಾಕ್ ನಗಿನ್ ಕರುನ್ ಘೆಟಲ್ಲ್ಯಾನ್, ತಸೆ ಮನುನ್ ಜುವಾಂವ್ ತೆಕಾ ಹಿ ತುಜಿ ಚುಕ್ ಮನುನ್ ಸಾಂಗುನ್ಗೆತ್ ರೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿವಿುತ್ತವಾಗಿಯೂ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿವಿುತ್ತವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಚತುರಾಧಿಪತಿಯಾದ ಹೆರೋದನು, ತನ್ನ ಸಹೋದರ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು ಮತ್ತು ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿ ಯೋಹಾನನು ಅವನನ್ನು ಬಹಿರಂಗವಾಗಿ ಗದರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:19
9 ತಿಳಿವುಗಳ ಹೋಲಿಕೆ  

ತಿಬೆರಿಯಸ್ ಕೈಸಾರ್ಯಾಚ್ ಮನ್ತಲ್ಯಾ ಚಕ್ರವರ್ತಿಚ್ಯಾ ಪಂದ್ರಾವ್ಯಾ ವರ್ಸಾತ್, ಪೊನಿತುಸಿ ಪಿಲಾತ್ ಮನ್ತಲೊ ಜುದೆಯಾಚೊ ಮೊಟೊ ಅದಿಕಾರಿ ಹೊತ್ತೊ,ಹೆರೊದ್ ಮನ್ತಲೊ ಗಾಲಿಲಿಯಾಚೊ ಅದಿಕಾರ್ ಚಾಲ್ವುತಲೊ ಹೊತ್ತೊ,ಅನಿ ತೆಚೊ ಭಾವ್ ಫಿಲಿಪ್, ಇತುರೆ, ಅನಿ ತ್ರಿಕೊನಿತಿಸ್ ಮನ್ತಲ್ಯಾ ಜಾಗ್ಯಾಂಚೊ ಅದಿಕಾರಿ ಅನಿ ಅಬಿಲೆನೆ ಮನ್ತಲ್ಯಾ ಜಾಗ್ಯಾರ್ ಲುಸಾನಿ ಮನ್ತಲೊ ಅದಿಕಾರಿ ಹೊತ್ತೊ,


ಬಂಧಿಖಾನ್ಯಾತ್ ಹೊತ್ತ್ಯಾ ಜುವಾಂವ್ ಬಾವ್ತಿಸಾನ್, ಕ್ರಿಸ್ತ್ ಕಸ್ಲಿ-ಕಸ್ಲಿ ಕಾಮಾ ಕರುಕ್ ಲಾಗ್ಲಾ ಮನುನ್ ಮನ್ತಲೆ ಆಯಿಕ್ಲ್ಯಾನ್, ತಸೆಮನುನ್ ತೆನಿ ಅಪ್ನಾಚ್ಯಾ ಶಿಸಾಕ್ನಿ ತೆಚೆಕ್ಡೆ ಧಾಡುನ್ ದಿಲ್ಯಾನ್.


ತ್ಯಾ ಎಳಾರ್ ಗಾಲಿಲಿಯಾಚೊ ರಾಜಾ ಹೊವ್ನ್ ಹೊತ್ತ್ಯಾ ಹೆರೊದಾನ್ ಜೆಜುಚ್ಯಾ ವಿಶಯಾತ್ ಆಯಿಕ್ಲ್ಯಾನ್.


ಹೆರೊದಾಚ್ಯಾ ಜಲ್ಮಾಚ್ಯಾ ದಿಸಿ ಹೆರೊದಿಯಾಸಾಚ್ಯಾ ಲೆಕಿನ್ ಸಗ್ಳ್ಯಾಂಚ್ಯಾ ಇದ್ರಾಕ್ ನಾಚ್ಲಿನ್ ತಸೆಮನುನ್ ಹೆರೊದಾಕ್ ಲೈ ಕುಶಿ ಹೊಲಿ.


ಅಶೆ ದುಸ್ರ್ಯಾ-ದುಸ್ರ್ಯಾ ರಿತಿನ್ ಜುವಾಂವಾಕ್ ಲೊಕಾಕ್ನಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಲೊಕಾನಿ ತೆಂಚಿ ಮನಾ ಬದ್ಲಿ ಸಾರ್ಕೆ ಕರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು