ಲೂಕ 3:27 - ದೆವಾಚಿ ಖರಿ ಖಬರ್27 ಜೊದಾ ಜೊನಾನಾಚೊ ಲೆಕ್, ಜೊನಾನ್ ರೆಸಾಚೊ ಲೆಕ್, ರೆಸಾ ಜೆರುಬಾಬೆಲಾಚೊ ಲೆಕ್, ಜೆರುಬಾಬೆಲ್ ಶಅಲ್ತಿಥಿಯೆಲಾಚೊ ಲೆಕ್, ಶಅಲ್ತಿಯೆಲ್ ನೆರಿಚೊ ಲೆಕ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯೊಸೇಖ ಯೋದನಿಗೆ, ಯೋದನು ಯೊವಾನ್ನನಿಗೆ, ಯೊವಾನ್ನನು ರೇಸನಿಗೆ, ರೇಸನು ಜೆರುಬಾಬೇಲನಿಗೆ, ಜೆರುಬಾಬೆಲ್ ಸಲಥಿಯೇಲನಿಗೆ, ಸಲಥಿಯೇಲನು ಸೇರಿಯನಿಗೆ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇವನು ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೂದನು ಯೋಹಾನನ ಮಗನು. ಯೋಹಾನನು ರೇಸನ ಮಗನು. ರೇಸನು ಜೆರುಬಾಬೆಲನ ಮಗನು. ಜೆರುಬಾಬೆಲನು ಸಲಥಿಯೇಲನ ಮಗನು. ಸಲಥಿಯೇಲನು ಸೇರಿಯ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೋದನು ಯೋಹಾನನ ಮಗನು, ಯೋಹಾನನು ರೇಸನ ಮಗನು, ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಶೆಯಲ್ತೀಯೇಲನ ಮಗನು, ಶೆಯಲ್ತಿಯೇಲನು ನೇರಿಯನ ಮಗನು, ಅಧ್ಯಾಯವನ್ನು ನೋಡಿ |