ಲೂಕ 4:1 - ದೆವಾಚಿ ಖರಿ ಖಬರ್1 ಜೆಜು ಪವಿತ್ರ್ ಆತ್ಮ್ಯಾನ್ ಭರುನ್ ಜೊರ್ದಾನ್ ನ್ಹಯಿಕ್ನಾ ಪರ್‍ತುನ್ ಯೆಲೊ,ಅನಿ ಪವಿತ್ರ್ ಆತ್ಮ್ಯಾನ್ ಜೆಜುಕ್ ಹಾಳ್ ಜಾಗ್ಯಾಕ್ ಘೆವ್ನ್ ಗೆಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ, ಅಧ್ಯಾಯವನ್ನು ನೋಡಿ |