Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:10 - ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್ “ತುಕಾ ರಾಕನ್ ಕರುಕ್ ದೆವ್ ಅಪ್ನಾಚ್ಯಾ ದುತಾಕ್ನಿ ಹುಕುಮ್ ದಿತಾ, ಮನುನ್ ಲಿವಲ್ಲೆ ಹಾಯ್”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆ ಕೊಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತನ್ನ ದೂತರಿಗೆ ಅಪ್ಪಣೆಕೊಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “ ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:10
6 ತಿಳಿವುಗಳ ಹೋಲಿಕೆ  

ತಸೆಹೊಲ್ಯಾರ್, ದೆವ್‍ದುತಾ ಕೊನ್ ಹೊವ್ನ್ ಹಾತ್ ತೆನಿ ದೆವಾಚಿ ಸೆವಾ ಕರ್‍ತಲೆ ಅನಿ ಜೆ ಕೊನ್ ಸುಟ್ಕಾ ಸ್ವಿಕಾರ್ ಕರ್‍ತಾ ತೆಂಕಾ ಮಜತ್ ಕರುಕ್ ಮನುನ್ ದೆವಾನ್ ಧಾಡುನ್ ದಿಲ್ಲೊ ಆತ್ಮೊ ತೊ.


ತನ್ನಾ ಗಿರೊ ಜೆಜುಕ್ “ತಿಯಾ ದೆವಾಚೊ ಲೆಕ್ ಹೊಯ್ ಹೊಲ್ಯಾರ್ ಹ್ಯಾ ಗುಂಡ್ಯಾಕ್ನಿ ಭಾಕ್ರಿಯಾ ಹೊವ್ಕ್ ಹುಕುಮ್ ದಿ” ಮಟ್ಲ್ಯಾನ್.


ತೆನಿ ಅಶೆ ಕರ್‍ತಲ್ಯಾತ್ ಕಾಯ್ ಅಜಿಪ್ ಹೊತಲೆ ನಾ .ಕಶ್ಯಾಕ್ ಮಟ್ಲ್ಯಾರ್ ಸೈತಾನ್ ಸೈತ್ ಉಜ್ವೊಡಾಚ್ಯಾ ದೆವಾಚ್ಯಾ ದುತಾಚೊ ವೆಸ್ ಘಾಲ್ತಾ.


ತನ್ನಾ ಜೆಜುನ್ ಖಾಯ್ದ್ಯಾಂಚ್ಯಾ ಪುಸ್ತಕಾತ್ “ಸರ್ವೆಸ್ವರಾ ತುಜ್ಯಾ ದೆವಾಚೆ ಎವ್ಡೆಚ್ ಪಾಯಾ ಪಡ್,ಅನಿ ತೆಚಿ ಎಕ್ಲ್ಯಾಚಿಚ್ ಸೆವಾ ಕರ್ ಮನುನ್ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.


ತವ್ಡೆಚ್ ನ್ಹಯ್ “ತೆನಿ ತುಕಾ ತುಜೆ ಪಾಯ್ ಜಮ್ನಿಕ್ ಅದ್ಳುಕ್ ದಿ ನಸ್ತಾನಾ ಉಕ್ಲುನ್ ಧರ್‍ತ್ಯಾತ್” ಮನುನ್ ಖಾಯ್ದ್ಯಾಂಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು