Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:13 - ದೆವಾಚಿ ಖರಿ ಖಬರ್

13 ಗಿರೊ ಸಗ್ಳ್ಯಾ ರಿತಿನ್ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್ ಖಟ್ಪಟ್ ಕರುನ್ ಹೊಲ್ಲ್ಯಾ ತನ್ನಾ ಸೈತಾನ್ ಉಲ್ಲೊ ಎಳ್ ಜೆಜುಕ್ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೈತಾನನು ಸಕಲವಿಧವಾದ ಶೋಧನೆಯನ್ನು ಮುಗಿಸಿ ಸ್ವಲ್ಪಕಾಲ ಆತನನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೈತಾನನು ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕಕಾಲ ಬರುವ ತನಕ ಆತನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:13
6 ತಿಳಿವುಗಳ ಹೋಲಿಕೆ  

ತಸೆ ಹೊವ್ನ್ ತುಮಿ ದೆವಾಕ್ ಜಗೊಳ್ ಹೊವ್ನ್ ರ್‍ಹಾವಾ ಅನಿ ಗಿರ್ಯಾಕ್ ಅಡ್ವಾ, ತನ್ನಾ ತೊ ತುಮ್ಚ್ಯಾಕ್ನಾ ಧುರ್ ಪಳುನ್ ಜಾತಾ.


ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ.


ಲೈ ಎಳ್ ಮಿಯಾ ತುಮ್ಚ್ಯಾಕ್ಡೆ ಬೊಲಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಅದಿಕಾರಿ ಯೆವ್‍ಲಾಲಾ, ಮಾಜೆ ವರ್ತಿ ತೆಕಾ ಕಸ್ಲೊಬಿ ಅದಿಕಾರ್ ನಾ.


ತನ್ನಾ ಗಿರೊ ಜೆಜುಕ್ ಸೊಡುನ್ ಗೆಲೊ; ತನ್ನಾ ದೆವಾಚಿ ದುತಾ ಯೆಲಿ, ಅನಿ ತೆಚಿ ಮಜತ್ ಕರ್‍ಲ್ಯಾನಿ.


ಖರೆ ಜೆಜುನ್ ತೆಕಾ “ಖಾಯ್ದ್ಯಾಂಚ್ಯಾ ಪುಸ್ತಕಾತ್” “ದೆವಾಚಿ ತುಜ್ಯಾ ಸರ್ವೆಸ್ವರಾಚಿ ಪರಿಕ್ಷಾ ಕರುನಕೊ ಮನುನ್ಬಿ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.


ತನ್ನಾ ಜೆಜು ಪರ್ತುನ್ ಗಾಲಿಲಿಯಾಕ್ ಯೆಲೊ ಅನಿ ಪವಿತ್ರ್ ಆತ್ಮ್ಯಾಚೊ ಬಳ್ ತೆಚ್ಯಾ ವಾಂಗ್ಡಾ ಹೊತ್ತೊ, ತೆಚ್ಯಾ ವಿಶಯಾತ್ಲಿ ಖಬರ್, ಗಾಲಿಲಿಯಾಚ್ಯಾ ಸಗ್ಳ್ಯಾಕ್ಡೆ ಫರ್ಗಟ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು