Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:21 - ದೆವಾಚಿ ಖರಿ ಖಬರ್

21 ಜೆಜುನ್ ತೆಂಕಾ “ಮಿಯಾ ವಾಚ್ವುತಾನಾ ತುಮಿ ಆಯ್ಕಲ್ಲಿ ಹಿ ಗೊಸ್ಟಿಯಾ ಆಜ್ ಖರೆ ಹೊಲೆ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಅವರಿಗೆ - ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ ಎಂದು ಹೇಳುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:21
9 ತಿಳಿವುಗಳ ಹೋಲಿಕೆ  

ದೆವಾನ್ ಲೈ ಎಳಾಚ್ಯಾ ಅದ್ದಿಚ್ ಅಪ್ಲ್ಯಾ ಪ್ರವಾದ್ಯಾಂಚ್ಯಾ ಕ್ರಿಸ್ತಾನ್ ಕಸ್ಟ್ ಸೊಸುಕ್ ಪಾಜೆ ಮನುನ್ ಸಾಂಗಟಲ್ಲ್ಯಾನ್ ತೆ ಅಶೆ ಪುರಾ ಹೊಲೆ.


“ತೆಚೆಸಾಟ್ನಿ ದೆವಾನ್ ಇಸಾಯಿಯಾ ಪ್ರವಾದ್ಯಾಚ್ಯಾ ಮುಕಾಂತ್ರ್ ಸಾಂಗಲ್ಲೆ ಪುರಾ ಹೊತಾ, ಹಿ ಲೊಕಾ ಆಯಿಕ್ತ್ಯಾತ್ ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕನ್ನಾಚ್ ಕಳಿನಾ; ತೆನಿ ಬಗ್- ಬಗ್ತ್ಯಾತ್ ಖರೆ, ತೆಂಕಾ ದಿಸಿನಾ,


ತುಮಿ ಪವಿತ್ರ್ ಪುಸ್ತಕಾತ್ಲೆ ಬರೆ ಕರುನ್ ಶಿಕ್ಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತ್ಯಾತುರ್‍ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಹಾಯ್ ಮನುನ್ ತುಮಿ ಚಿಂತ್ಯಾಶಿ, ಖರೆ ತಿ ಸಗ್ಳಿ ನಿಯಮಾ ಪವಿತ್ರ್ ಪುಸ್ತಾಕಾ ಮಾಜ್ಯಾಚ್ ವಿಶಯಾತ್ ಬೊಲ್ತ್ಯಾತ್.


ಜೆಜುನ್ ಪುಸ್ತಕ್ ಧಾಪ್ಲ್ಯಾನ್ ಅನಿ ಸಿನಾಗೊಗಾಚ್ಯಾ ಸೆವಕಾಚ್ಯಾ ಹಾತಿತ್ ದಿಲ್ಯಾನ್, ಅನಿ ಬಸ್ಲೊ ಸಿನಾಗೊಗಾತ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚೆ ಡೊಳೆ ಜೆಜು ವರ್‍ತಿಚ್ ಹೊತ್ತೆ.


ತೆಂಕಾ ಸಗ್ಳ್ಯಾಕ್ನಿ ಹೆ ಲೈ ಬರೆ ದಿಸ್ಲೆ, ಅನಿ ಎವ್ಡ್ಯಾ ಬುದ್ವಂತ್ಕಿನ್ ಬೊಲಲ್ಲ್ಯಾ ಬರ್‍ಯಾ ಗೊಸ್ಟಿಯಾ ಆಯ್ಕುನ್, ತೆನಿ ಅಜಾಪ್ ಹೊಲೆ. ತನ್ನಾ ತೆನಿ “ಹ್ಯೊ ಜುಜೆಚೊ ಲೆಕ್ ನ್ಹಯ್?” ಮಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು