ಲೂಕ 4:24 - ದೆವಾಚಿ ಖರಿ ಖಬರ್24 ಖರೆ, ಜೆಜುನ್ ತೆಂಕಾ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಪ್ರವಾದ್ಯಾಕ್ ಅಪ್ನಾಚ್ಯಾ ಸ್ವಂತ್ ಗಾಂವಾತ್ ಕನ್ನಾಬಿ ಮರ್‍ಯಾದ್ ಗಾವಿನಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಯಾವ ಪ್ರವಾದಿಯೂ ಸ್ವದೇಶದಲ್ಲಿ ಸಮ್ಮತನಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರವಾದಿ ತನ್ನ ಸ್ವಂತ ಊರಿನಲ್ಲಿ ಸ್ವೀಕೃತನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ. ಅಧ್ಯಾಯವನ್ನು ನೋಡಿ |
ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.