Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:25 - ದೆವಾಚಿ ಖರಿ ಖಬರ್

25 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಎಲಿಯಾ ಪ್ರವಾದ್ಯಾಚ್ಯಾ ಎಳಾರ್ ಇಸ್ರಾಯೆಲಾತ್ ಲೈ ಘವ್ ನಸಲ್ಲ್ಯಾ ಬಾಯ್ಕಾಮನ್ಸಾ ಹೊತ್ತ್ಯಾ, ಸಾಡೆ ತಿನ್ ವರ್ಸಾ ಪಾವ್ಸ್ ನಸ್ತಾನಾ ಸಗ್ಳ್ಯಾ ದೆಶಾತ್ ಬರಗಾಲ್ ಪಡಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:25
12 ತಿಳಿವುಗಳ ಹೋಲಿಕೆ  

ಎಲಿಯಾ ಅಮ್ಚ್ಯಾ ಸಾರ್ಕೊಚ್ ಎಕ್ ಮಾನುಸ್ ಹೊತ್ತೊ ತೆನಿ ಭಕ್ತಿನ್ ಪಾವ್ಸ್ ಯವ್ಚೆ ನ್ಹಯ್ ಮನುನ್ ಮಾಗ್ನಿ ಕರ್ಲ್ಯಾನ್, ಸಾಡೆ ತಿನ್ ವರ್ಸಾ ತ್ಯಾ ಗಾಂವಾತ್ ಪಾವ್ಸುಚ್ ಪಡುಕ್ನಾ.


ಮಾಜೆ ಸ್ವತಾಚೆ ಪೈಸೆ ಮಿಯಾ ಮಾಕಾ ಪಾಜೆ ತಸೆ ಕರುಕ್ ಮಾಕಾ ಹಕ್ಕ್ ನಾ ಕಾಯ್? ಅನಿ ಎಕ್ಲ್ಯಾಕ್ ಬರೆ ಕರ್‍ತಲೆ ಬಗುನ್ ಪೊಟಾತ್ ಜಳುಲಾ ಕಾಯ್‍? ಮನುನ್ ಸಾಂಗಟ್ಲ್ಯಾನ್.


ಎಗ್ದಾ ಜೆಜು ಪವಿತ್ರ್ ಆತ್ಮ್ಯಾನ್ ಕುಶಿ ಹೊಲೊ ಅನಿ “ಬಾಬಾ ಸರ್‍ಗಾಚ್ಯಾ ಅನಿ ಹ್ಯಾ ಜಗಾಚ್ಯಾ ಧನಿಯಾ ಮಿಯಾ ತುಕಾ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಬುದ್ವಂತಾನಿಕ್ನಾ ಅನಿ ಶಿಕಲ್ಲ್ಯಾನಿಕ್ನಾ ನಿಪ್ವುನ್ ಥವಲ್ಲೆ, ಶಿಕುನಸಲ್ಲ್ಯಾಕ್ನಿ ತಿಯಾ ದಾಕ್ವುನ್ ದಿಲೆ. ಹೊಯ್ ಮಾಜ್ಯಾ ಬಾಬಾ, ಹೆ, ತುಕಾ ಕಶೆ ಪಾಜೆ ತಸೆಚ್ ಹೊಲೆ”.


ಸಗ್ಳೆ ದೆವಾಚ್ಯಾ ಯವ್ಜನಿ ಅನಿ ನಿರ್ದಾರಾ ಪರ್ಕಾರ್ ಹೊಲೆ, ದೆವಾನ್ ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ಅಪ್ನಾಚಿ ಸ್ವತಾಚಿ ಲೊಕಾ ಕರುನ್ ಎಚುನ್ ಘೆಟ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಹ್ಯೊ ತೆಜೊ ಸ್ವತಾಚೊ ಉದ್ದೆಶ್ ಹೊವ್ನ್ ಹೊತ್ತೊ, ಹೆ ಸಗ್ಳೆ ಆರಂಬಾಕ್ ನಿರ್ದಾರ್ ಕರಲ್ಲ್ಯಾಚ್ಯಾ ಪರ್ಕಾರ್ ಹೊಲೆ.


ದೆವಾನ್ ಅಪ್ನಾಚ್ಯಾ ಉದ್ದೆಶಾ ಪರ್ಕಾರ್ ಕರ್ಲ್ಯಾನ್, ಅನಿ ತೆನಿ ಅದ್ದಿಚ್ ನಿರ್ದಾರ್ ಕರಲ್ಲಿ ಅಪ್ಲಿ ಗುಟ್ಟಾಚಿ ಯೆವ್ಜನ್ ಕ್ರಿಸ್ತಾಚ್ಯಾ ವೈನಾ ಅಮ್ಕಾ ಕಳ್ವುನ್ ದಿಲ್ಯಾನ್.


ಖರೆ, ಯೆ ಮಾನ್ಸಾ, ದೆವಾಕ್ ಹುರ್‍ಪಾಟಿ ಬೊಲುಕ್ ತಿಯಾ ಕೊನ್? ಎಕ್ ಮಾಟಿಚ್ಯಾ ಗಾಡ್ಗ್ಯಾನ್ ತೆಕಾ ಕರಲ್ಲ್ಯಾ ಮಾನ್ಸಾಕ್, “ತಿಯಾ ಮಾಕಾ ಅಶೆ ಕಶ್ಯಾಕ್ ಕರ್‍ಲೆ” ಮನುನ್ ಇಚಾರುಕ್ ಹೊತಾ ಕಾಯ್?


ಕಶ್ಯಾಕ್ ಮಟ್ಲ್ಯಾರ್, ದೆವಾನ್ ಮೊಯ್ಜೆಕ್, “ಮಾಕಾ ಮನ್ ಯೆತಾ ತೆಚೆ ವರ್‍ತಿ ಮಿಯಾ ದಯಾ ದಾಕ್ವುತಾ; ಮಾಕಾ ಮನ್ ಹಾಯ್ ತೆಚೆ ವರ್‍ತಿ ಮಿಯಾ ದಯಾ ದಾಕ್ವುತಾ.” ಮಟ್ಲ್ಯಾನ್.


ತೆಂಕಾ ಮಳಬ್ ಧಾಪ್ತಲೊ ಅದಿಕಾರ್‍ಬಿ ಹಾಯ್ ತಸೆ ಮನುನ್ ತೆನಿ ದೆವಾಚಿ ಬಾತ್ಮಿ ಸಾಂಗ್ತಲ್ಯಾ ದಿಸಾತ್ನಿ ಪಾವ್ಸ್ ರ್‍ಹಾಯ್ನಾ. ತೆಂಕಾ ಪಾನಿಯಾಂಚ್ಯಾ ಝರ್‍ಯಾಕ್ನಿ ರಗಾತ್ ಕರುನ್ ಬದಲ್ತಲೊ ಅದಿಕಾರ್‍ಬಿ ದಿಲ್ಲೊ ಹಾಯ್; ತೆಂಚ್ಯಾ ಮನಾಕ್ ಯೆತಾ ತನ್ನಾ ಜಿಮ್ನಿ ವರ್ತಿ ಸಗ್ಳ್ಯಾ ಥರಿಚಿ ಕಸ್ಟಾ ಧಾಡ್ತಲೊ ಅದಿಕಾರ್‍ಬಿ ತೆಂಕಾ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು