ಲೂಕ 4:28 - ದೆವಾಚಿ ಖರಿ ಖಬರ್28 ಹೆ ಸಗ್ಳೆ ಆಯ್ಕುನ್ ಸಿನಾಗೊಗಾತ್ಲ್ಯಾ ಲೊಕಾಕ್ನಿ ರಾಗ್ ಯೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸಭಾಮಂದಿರದಲ್ಲಿರುವವರೆಲ್ಲರು ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸಭಾಮಂದಿರದಲ್ಲಿದ್ದ ಜನರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಕೋಪಗೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು. ಅಧ್ಯಾಯವನ್ನು ನೋಡಿ |
ತ್ಯಾ ಭೆಟುಕ್ ಯೆಲ್ಲ್ಯಾನಿ ಅಪ್ನಾಕ್ ಪಸ್ವುಲ್ಯಾನಿ ಮನುನ್ ಹೆರೊದಾಕ್ ಕಳ್ಳೆ, ತನ್ನಾ ಹೆರೊದ್ ರಾಜಾಕ್ ಕಡ್ಕಡುನ್ ರಾಗ್ ಯೆಲೊ ತ್ಯಾ ಭೆಟುಕ್ ಯೆಲ್ಲ್ಯಾನಿಕ್ನಾ ಆಯ್ಕುನ್ ಘೆಟಲ್ಲ್ಯಾ ಎಳಾಚೊ ಅಂದಾಜ್ ಕರುನ್ ಘೆವ್ನ್ ಬೆತ್ಲೆಹೆಮಾತ್ ಅನಿ ಭೊತ್ಯಾನಿ ಹೊತ್ತ್ಯಾ ಗಾವಾನಿತ್ಲ್ಯಾ ದೊನ್ ವರ್ಸಾಚ್ಯಾ ಭುತ್ತುರ್‍ಲ್ಯಾ ಝಿಲ್ ಪೊರಾಕ್ನಿ ಜಿವಾನಿ ಮಾರಾ ಮನುನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ದಿಲ್ಯಾನ್. ಅನಿ ತೆನಿ ಸಗ್ಳ್ಯಾ ಪೊರಾಕ್ನಿ ಜಿವಾನಿ ಮಾರ್‍ಲ್ಯಾನಿ.