Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:29 - ದೆವಾಚಿ ಖರಿ ಖಬರ್

29 ತೆನಿ ಉಟ್ಲ್ಯಾನಿ ಅನಿ ಜೆಜುಕ್ ತೆಂಚೆ ಗಾಂವ್ ಭಾಂದಲ್ಲ್ಯಾ ಮಡ್ಡಿ ವರ್‍ತಿ ವೊಡುನ್ ನ್ಹೆಲ್ಯಾನಿ, ಅನಿ ಥೈತ್ನಾ ಲೊಟುನ್ ಘಾಲುಂವಾ ಮನುನ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತಮ್ಮ ಊರು ಕಟ್ಟಿದ್ದ ಗುಡ್ಡದ ಕಡಿದಾದ ಸ್ಥಳಕ್ಕೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:29
13 ತಿಳಿವುಗಳ ಹೋಲಿಕೆ  

ತನ್ನಾ ತೆನಿ ಜೆಜುಕ್ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ , ಖರೆ ಜೆಜುನ್ ತೆಂಕಾ ಚುಕ್ವುನ್ ದೆವಾಚ್ಯಾ ಗುಡಿತ್ನಾ ಭಾಯ್ರ್ ಗೆಲೊ.


ತಸೆ ಮನುನ್ ಜೆಜುಬಿ ಅಪ್ನಾಚ್ಯಾ ರಗ್ತಾನ್ ಲೊಕಾಕ್ನಿ ಪವಿತ್ರ್ ಕರುಸಾಟಿ ಶಾರಾಚ್ಯಾ ಭಾಯ್ರ್ ಮರ್ಲೊ.


ಖರೆ ದೆವಾಕ್ನಾ ಆಯ್ಕಲ್ಲೆ ಖರೆ ತುಮ್ಕಾ ಸಾಂಗುಸಾಟ್ನಿ ಮಿಯಾ ಹೆ ಸಗ್ಳೆ ಕರ್‍ಲೊ, ತರ್ ಬಿ ತುಮಿ ಮಾಕಾ ಜಿವಾನಿ ಮಾರುಕ್ ಬಗುಲ್ಯಾಶಿ. ಅಬ್ರಾಹಾಮ್ ಅಸೊ ನತ್ತೊ!


ತುಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಮನುನ್ ಮಾಕಾ ಗೊತ್ತ್ ಹಾಯ್. ಅಜುನ್ ಬಿ ತುಮಿ ಮಾಕಾ ಜಿವಾನಿ ಮಾರುಕ್ ಮನುನ್ ಬಗುಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತುಮಿ ಮಿಯಾ ಶಿಕ್ವಲ್ಲೆ ಮಾನುನ್ ಘೆಯ್ನ್ಯಾಶಿ.


ಹೆ ಸಗ್ಳೆ ಆಯ್ಕುನ್ ಸಿನಾಗೊಗಾತ್ಲ್ಯಾ ಲೊಕಾಕ್ನಿ ರಾಗ್ ಯೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು