Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:33 - ದೆವಾಚಿ ಖರಿ ಖಬರ್

33 ತ್ಯಾ ಸಿನಾಗೊಗಾತ್ ಗಿರೊಲಾಗಲ್ಲೊ ಎಕ್ ಮಾನುಸ್ ಹೊತ್ತೊ. ತೆನಿ ಜೊರಾನಿ ಕಿಂಚುನ್ಗೆತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33-34 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದುಷ್ಟದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸಭಾಮಂದಿರದಲ್ಲಿ ದೆವ್ವದಿಂದ ಪೀಡಿತನಾದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾದ ಧ್ವನಿಯಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕಿರುಚುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:33
3 ತಿಳಿವುಗಳ ಹೋಲಿಕೆ  

ತನ್ನಾ ತ್ಯಾ ಸಿನಾಗೊಗಾತ್ ಗಿರೊಲಾಗಲ್ಲೊ ಎಕ್ ಮಾನುಸ್ ಯೆಲೊ.


ತೊ ಅದಿಕಾರ್‍ಯಾನ್ ಬೊಲ್ತಲೆ ಅನಿ ಶಿಕ್ವುತಲೆ ಆಯ್ಕುನ್ ಲೊಕಾ ಅಜಾಪ್ ಹೊಲಿ.


“ನಜರೆತಾಚ್ಯಾ ಜೆಜು ಅಮ್ಚ್ಯಾಕ್ನಾ ತುಕಾ ಕಾಯ್ ಪಾಜೆ? ಅಮ್ಕಾ ನಾಸ್ ಕರುಕ್ ಮನುನ್ ಎಲೆ ಕಾಯ್? ತಿಯಾ ಕೊನ್ ಮನುನ್ ಮಾಕಾ ಗೊತ್ತ್ ಹಾಯ್, ತಿಯಾ ದೆವಾನ್ ಧಾಡಲ್ಲೊ ಪವಿತ್ರ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು