Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:42 - ದೆವಾಚಿ ಖರಿ ಖಬರ್

42 ಸಕ್ಕಾಳ್ಚೆ, ಜೆಜು ಗಾಂವ್ ಸೊಡುನ್ ಎಕ್ ಕೊನ್-ಬಿ ನಸಲ್ಲ್ಯಾ ಜಾಗ್ಯಾರ್ ಗೆಲೊ. ತನ್ನಾ ಲೊಕಾ ತೆಕಾ ಹುಡ್ಕುಕ್‍ ಲಾಗಲ್ಲಿ, ಅನಿ ತೊ ತೆಂಕಾ ಗಾವಲ್ಲ್ಯಾ ತನ್ನಾ, ತೆನಿ ತೆಕಾ ಅಪ್ನಾಕ್ ಸೊಡುನ್ ಜಾವ್ಕ್ ದಿವ್ಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬೆಳಗಾದ ಮೇಲೆ ಆತನು ಹೊರಟು ಅಡವಿಯ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು - ನೀನು ನಮ್ಮನ್ನು ಬಿಟ್ಟುಹೋಗಬೇಡ ಎಂದು ಆತನನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟುಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:42
10 ತಿಳಿವುಗಳ ಹೋಲಿಕೆ  

ಎಕ್ ದಿಸ್ ಜೆಜು ಮಾಗ್ನಿ ಕರುಕ್ ಮನುನ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೆನಿ ದೆವಾಕ್ಡೆ ಮಾಗ್ನಿ ಕರ್‍ಲ್ಯಾನ್.


ಜೆಜುನ್ ತೆಂಕಾ, “ಮಾಕಾ ಧಾಡಲ್ಲ್ಯಾಚ್ಯಾ ಗೊಸ್ಟಿಕ್ ಖಾಲ್ತಿ ಹೊತಲೆ, ಅನಿ ಮಾಕಾ ಜೆ ಕಾಯ್ ಕರುಕ್ ಮನುನ್ ಧಾಡಲ್ಲೆ ಹಾಯ್ ತೆ ಪುರಾ ಕರ್‍ತಲೆಚ್, ಮಾಜೆ ಜೆವಾನ್” ಮನುನ್ ಸಾಂಗ್ಲ್ಯಾನ್.


ಜೆಜು ಅನಿ ತೆಚಿ ಶಿಸಾ ಥೈ ನಸಲ್ಲೆ ಬಗುನ್ ಲೊಕಾ ತ್ಯಾ ಢೊನಿಯಾತ್ನಿ ಚೆಡುನ್ ಅನಿ ಜೆಜುಕ್ ಬಗುಕ್ ಮನುನ್ ಕಫರ್‍ನವ್ ಮನ್ತಲ್ಯಾ ಗಾಂವಾಕ್ ಗೆಲಿ.


ತೆಚೆಸಾಟ್ನಿ ತ್ಯಾ ಸಮಾರಿಯಾಚ್ಯಾ ಲೊಕಾನಿ ಜೆಜುಕ್ಡೆ “ತಿಯಾ ಅಮ್ಚ್ಯಾ ವಾಂಗ್ಡಾ ರ್‍ಹಾ” ಮನುನ್ ಲೈ ಮಾಗ್ಲ್ಯಾನಿ ತನ್ನಾ ಜೆಜು ದೊನ್ ದಿಸ್ ಥೈಚ್ ರ್‍ಹಾಲೊ.


ಖರೆ ತೆನಿ ತೆಕಾ ಬಲ್ವುಲ್ಯಾನಿ,ಅನಿ “ ಅತ್ತಾ ದಿಸ್ ಬುಡುಕ್ ಯೆಲೊ, ಅನಿ ಅತ್ತಾ ಮಟ್ಲ್ಯಾರ್ ಕಾಳೊಕ್ ಹೊತಾ, ಖೈ ಜಾತೆ,”ಯೆ, ಅನಿ ಅಮ್ಚ್ಯಾ ವಾಂಗ್ಡಾ ರ್‍ಹಾ ಮನುನ್ ಲೈ ಮಾಗ್ಲ್ಯಾನಿ. ತೊ ತೆಂಚ್ಯಾ ವಾಂಗ್ಡಾ ರ್‍ಹಾವ್‍ಸಾಟ್ನಿ ಮನುನ್ ತೆಂಚ್ಯಾ ವಾಂಗ್ಡಾ ಗೆಲೊ.


ಖರೆ ತೊ ಥೈತ್ನಾ ಗೆಲೊ, ಅನಿ ಸಗ್ಳ್ಯಾಕ್ಡೆ ಹಿ ಖಬರ್ ಸಾಂಗುನ್ಗೆತ್ ಗೆಲೊ. ತಸೆ ಮನುನ್ ಜೆಜುಕ್, ಖಲ್ಯಾಬಿ ಗಾಂವಾತ್ ಬಹಿರಂಗ್ ಫಿರುಕ್ ಹೊವುಕ್ನಾ. ತೆಕಾ ಕೊನ್ ಲೊಕಾ ನಸಲ್ಲೆ ಜಾಗೆ ಬಗುನ್, ರ್‍ಹಾತಲೆ ಪಡ್ಲೆ. ಜಾಲ್ಯಾರ್‍ಬಿ ಸಗ್ಳ್ಯಾಕ್ನಾ ಲೊಕಾ ಜೆಜುಕ್ಡೆ ಯೆಂವ್ಗೆತುಚ್ ಹೊತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು