Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:43 - ದೆವಾಚಿ ಖರಿ ಖಬರ್

43 ಖರೆ ತೆನಿ ತೆಂಕಾ “ದುಸ್ರ್ಯಾ ಗಾಂವಾತ್ನಿಬಿ ಮಿಯಾ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುಕ್ ಪಾಜೆ, ಕಶ್ಶಾಕ್ ಮಟ್ಲ್ಯಾರ್, ತೆಚೆಸಾಟ್ನಿಚ್ ಮಾಕಾ ಧಾಡುನ್ ದಿಲ್ಲೆ ಹಾಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದರೆ ಆತನು ಅವರಿಗೆ - ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದರೆ ಯೇಸು ಅವರಿಗೆ, “ನಾನು ಬೇರೆ ಊರುಗಳವರಿಗೂ ಸಹ ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಬೇಕು. ಇದಕ್ಕಾಗಿಯೇ ನನ್ನನ್ನು ಕಳುಹಿಸಲಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:43
12 ತಿಳಿವುಗಳ ಹೋಲಿಕೆ  

ದೆವಾಚಿ ಬರಿ ಖಬರ್ ಸಾಂಗುನ್ಗೆತ್ ರ್‍ಹಾ, ಅನ್ಕುಲ್ ರ್‍ಹಾಲ್ಯಾರ್‍ಬಿ ನಸ್ಲ್ಯಾರ್‍ಬಿ ಸಗ್ಳ್ಯಾ ಎಳಾರ್ ತ್ಯಾತುರ್ ತಿಯಾ ಮಗ್ನ್ ಹೊವ್ನ್ ರ್‍ಹಾ, ಸಗ್ಳೆ ಸಂಬಾಳುನ್ ಘೆವ್ನ್ ತೆಂಕಾ ಜೊರ್ ಕರುನ್, ಚುಕ್ ಹೊತ್ತೆ ಸಮಾ ಕರುನ್, ಧೈರೊ ದಿವ್ನ್ ಉಲ್ಲಿ ಉಮ್ಮೆದ್ ಭರುನ್ ಸಗ್ಳೆ ಸಂಬಾಳುನ್ ಘೆವ್ನ್ ಶಿಕ್ವು.


ದಿಸ್ ಬುಡಿ ಪತರ್ ಮಾಕಾ ಧಾಡಲ್ಲ್ಯಾನ್ ಕರುಕ್ ಸಾಂಗಲ್ಲಿ ಕಾಮಾ ಅಮಿ ಕರುಕ್ ಪಾಜೆ ರಾತ್ ಹೊವ್ಕ್ ಯೆಲಿ ರಾತ್ ಹೊಲಿ ತರ್ ಕೊನ್ಬಿ ಕಾಮ್ ಕರಿನಾತ್”.


ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ.


ಅನಿ ಎಗ್ದಾ ಜೆಜುನ್ ತೆಂಕಾ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್, ಮಾಜ್ಯಾ ಬಾಬಾನ್ ಮಾಕಾ ಧಾಡುನ್ ದಿಲ್ಲ್ಯಾ ಸರ್ಕೆ ಮಿಯಾಬಿ ತುಮ್ಕಾ ಧಾಡುನ್ ದಿತಾ” ಮಟ್ಲ್ಯಾನ್.


ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.


ಜೆಜು ದುಸ್ರೆಂದಿಸಿ ಸಕ್ಕಾಳ್‍ಫಿಡೆ ಉಟ್ಲೊ, ಅನಿ ಕೊನ್ಬಿನಸಲ್ಲ್ಯಾ ಶಾಂತ್ ಜಾಗ್ಯಾರ್ ಗೆಲೊ. ಅನಿ ಥೈ ಮಾಗ್ನಿ ಕರುಕ್ ಲಾಗಲ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು