ಲೂಕ 4:8 - ದೆವಾಚಿ ಖರಿ ಖಬರ್8 ತನ್ನಾ ಜೆಜುನ್ ಖಾಯ್ದ್ಯಾಂಚ್ಯಾ ಪುಸ್ತಕಾತ್ “ಸರ್ವೆಸ್ವರಾ ತುಜ್ಯಾ ದೆವಾಚೆ ಎವ್ಡೆಚ್ ಪಾಯಾ ಪಡ್,ಅನಿ ತೆಚಿ ಎಕ್ಲ್ಯಾಚಿಚ್ ಸೆವಾ ಕರ್ ಮನುನ್ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದಕ್ಕೆ ಯೇಸು, “‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು’ ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.