Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:12 - ದೆವಾಚಿ ಖರಿ ಖಬರ್

12 ಎಗ್ದಾ ಜೆಜು ಎಕ್ ಗಾಂವಾತ್ ಹೊತ್ತೊ. ಥೈ ಕುಸ್ಟ್ ರೊಗ್ ಹೊತ್ತೊ ಎಕ್ ಮಾನುಸ್ ಹೊತ್ತೊ. ತೆನಿ ಜೆಜುಕ್ ಬಗಟ್ಲ್ಯಾನ್, ಅನಿ ತೊ ಖಾಲ್ತಿ ಪಡ್ಲೊ, ಅನಿ ಜೆಜುಕ್ “ಗುರುಜಿ, ತಿಯಾ ಮನ್ ಕರ್ಲ್ಯಾರ್, ಮಾಕಾ ಪವಿತ್ರ್ ಕರುಕ್ ಹೊತಾ”, ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡ ಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:12
27 ತಿಳಿವುಗಳ ಹೋಲಿಕೆ  

ತೊ ಜೆಜುಚ್ಯಾ ಪಾಂಯಾತ್ನಿ ಪಡ್ಲೊ ಅನಿ ಜೆಜುಕ್ ತೆನಿ ಧನ್ಯವಾದ್ ದಿಲ್ಯಾನ್. ತೊ ಸಮಾರಿಯಾಚೊ ಎಕ್ ಮಾನುಸ್.


ಜೆಜು ಥೈ ಘರಾತ್ ಪಾವಲ್ಲ್ಯಾ ತನ್ನಾ ದೊಗೆಬಿ ಕುಡ್ಡೆ ಜೆಜುಕ್ಡೆ ಯೆಲೆ. ಜೆಜುನ್ ತೆಂಕಾ, “ಮಿಯಾ ತುಮ್ಕಾ ದಿಸ್ಟ್ ದಿವ್ಕ್ ಹೊತಾ ಮನುನ್ ತುಮ್ಕಾ ವಿಶ್ವಾಸ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಹೊಯ್ ಧನಿಯಾ,” ಮಟ್ಲ್ಯಾನಿ.


ತಸೆ ಹೊವ್ನ್ ಅಪ್ನಾಕ್ನಾ ದೆವಾಚ್ಯಾ ಜಗೊಳ್ ಯೆತಲ್ಯಾ ಲೊಕಾಕ್ನಿ ಜೆಜು ಕನ್ನಾಬಿ ರಾಕನ್ ಕರಿತ್ ರ್‍ಹಾತಾ, ಕಶ್ಯಾಕ್ ಮಟ್ಲ್ಯಾರ್, ತೊ ಜಿವನ್ ಕರ್‍ತಲೊ ಅನಿ ಲೊಕಾ ದೆವಾಕ್ಡೆ ಯೆತಾನಾ ತೆಂಕಾ ಮಜತ್ ಕರುಕ್ ತಯಾರ್ ಹೊವ್ನ್ ಹಾಯ್.


ಜೆಜು ಬೆಥನಿ ಮನ್ತಲ್ಯಾ ಗಾಂವಾತ್ ಎಕ್ ಕಾಲಾತ್ ಕುಸ್ಟ್ ರೊಗ್ ಲಾಗುನ್ ತರಾಸ್ ಕರುನ್ ಘೆಟಲ್ಲ್ಯಾ ಸಿಮಾವಾಚ್ಯಾ ಘರಾತ್ ಹೊತ್ತೊ.


ಅನಿ “ಮಾಜಿ ಅಪುರ್ಬಾಯೆಚಿ ಲೆಕ್ ಶಿಕ್ ಹಾಯ್, ದಯಾ ಕರುನ್ ತಿಯಾ ಯೆವ್ನ್, ತಿಚ್ಯಾ ವರ್‍ತಿ ಹಾತ್ ಥವ್, ಹೆಚ್ಯಾನಿ, ತಿ ಬರಿ ಹೊತಾ, ಅನಿ ತಿ, ಹುರ್ತಾ” ಮನುನ್ ಲೈ ಮಾಗುಕ್‍ಲಾಲೊ.


ಜೆಜುನ್ ಅಪ್ನಾಚೊ ಹಾತ್ ಫಿಡೆ ಕರುನ್ ತೆಕಾ ಅಪಡ್ಲ್ಯಾನ್, ಅನಿ “ಮಾಕಾ ಮನ್ ಹಾಯ್, ಪವಿತ್ರ್ ಹೊ”, ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತೆಚೊ ರೊಗ್ ತೆಕಾ ಸೊಡುನ್ ಗೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು