ಲೂಕ 5:16 - ದೆವಾಚಿ ಖರಿ ಖಬರ್16 ಖರೆ ಜೆಜು ಮಾಗ್ನಿ ಕರುಕ್ ಮನುನ್ ಕೊನಬಿನಸಲ್ಲ್ಯಾ ಜಾಗ್ಯಾ ವೈನಿ ಜಾವ್ನ್ ರಾವ್‍ಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನಾದರೋ ಅರಣ್ಯಪ್ರದೇಶಗಳಿಗೆ ಹೋಗಿ ದೇವರ ಪ್ರಾರ್ಥನೆಯನ್ನು ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು ಆಗಾಗ್ಗೆ ನಿರ್ಜನ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು. ಅಧ್ಯಾಯವನ್ನು ನೋಡಿ |