Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:18 - ದೆವಾಚಿ ಖರಿ ಖಬರ್

18 ಉಲ್ಲ್ಯಾ ಲೊಕಾನಿ ಎಕ್ ವಾರೆಮಾರಲ್ಲ್ಯಾ ಮಾನ್ಸಾಕ್ ತೆಚ್ಯಾ ಹಾತ್ರಾನಾ ಸಮೆತ್ ಘೆವ್ನ್ ಯೆಲ್ಯಾನಿ. ತೆನಿ ಜೆಜು ಹೊತ್ತ್ಯಾ ಘರಾತ್ ಗುಸುಕ್, ಅನಿ ತೆಕಾ ಜೆಜುಚ್ಯಾ ಇದ್ರಾಕ್ ನ್ಹೆವ್ನ್ ಥವ್ಕ್ ಬಗಟ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗದವನನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು; ಆದರೆ ಅವನನ್ನು ಒಳಗೆ ತೆಗೆದುಕೊಂಡುಹೋಗಿ ಆತನ ಮುಂದೆ ಇಡಬೇಕೆಂದು ಪ್ರಯತ್ನಿಸಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:18
6 ತಿಳಿವುಗಳ ಹೋಲಿಕೆ  

ತೆನಿ ಲಿಡ್ಡಾತ್ ಎನೆಯಾ ಮನ್ತಲ್ಯಾ ಎಕ್ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ವಾರೆಮಾರುನ್ ಆಟ್ ವರ್ಸಾಚ್ಯಾನ್ ತೊ ಹಾತ್ರಾನಾತುಚ್ ಹೊತ್ತೊ.


ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ತಸೆ ಜಾಲ್ಯಾರ್, ಮಾನ್ಸಾಚ್ಯಾ ಲೆಕಾಕ್ ಹ್ಯಾ ಜಗಾತ್ ಪಾಪ್ ಮಾಪಿ ಕರ್‍ತಲೊ ಅದಿಕಾರ್‍ಬಿ ಹಾಯ್, ಮನುನ್ ಮಿಯಾ ತುಮ್ಕಾ ದಾಕ್ವುನ್ ದಿತಾ. ಮನುನ್ ತ್ಯಾ ವಾರೆಮಾರಲ್ಲ್ಯಾಕ್, ತೆನಿ “ಮಿಯಾ ಸಾಂಗ್ತಾ ಉಟ್, ಘೆ ತುಜೆ ಹಾತ್ರಾನ್, ಅನಿ ಘರಾಕ್ ಚಲ್?” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು