Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:21 - ದೆವಾಚಿ ಖರಿ ಖಬರ್

21 ತನ್ನಾ ಫಾರಿಜೆವ್ ಅನಿ ಖಾಯ್ದೆ ಶಿಕ್ವುತಲಿ ಲೊಕಾ ಅಪ್ಲ್ಯಾ-ಅಪ್ಲ್ಯಾ ಮದ್ದಿ “ದೆವಾಚಿ ನಿಂದ್ಯಾ ಬೊಲ್ತಲೊ ಹ್ಯೊ ಮಾನುಸ್ ಕೊನ್? ದೆವಾನ್ ಎಕ್ಲ್ಯಾನುಚ್ ಪಾಪ್ ಮಾಪ್ ಕರುಕ್ ಹೊತಾ” ಮನುನ್ ಬೊಲುಕ್‍ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಆ ಶಾಸ್ತ್ರಿಗಳೂ ಫರಿಸಾಯರೂ - ದೇವದೂಷಣೆಯ ಮಾತನ್ನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷವಿುಸಿಬಿಡುವದು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು ಎಂದು ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:21
23 ತಿಳಿವುಗಳ ಹೋಲಿಕೆ  

ತ್ಯಾ ಲೊಕಾನಿ ತೆಕಾ, “ಅಮಿ ತಿಯಾ ಕರಲ್ಲ್ಯಾ ಖಲ್ಯಾಬಿ ಬರ್‍ಯಾ ಕಾಮಾಸಾಟ್ನಿ ತುಕಾ ಗುಂಡ್ಯಾನಿ ಮಾರುಕ್ ಉಟುಕ್ನಾವ್! ತಿಯಾ ಕರ್‍ತಲ್ಯಾ ನಿಂದ್ಯಾಸಾಟ್ನಿ ಅಮಿ ಮಾರುಕ್ ಉಟ್ಲಾವ್! ತಿಯಾ ಎಕ್ ಮಾನುಸ್, ಖರೆ ತಿಯಾ ತುಕಾಚ್ ದೆವ್ ಕರುಕ್ ಬಗುಲಾಲೆಯ್” ಮಟ್ಲ್ಯಾನಿ.


ತನ್ನಾ ಜೆಜುಚ್ಯಾ ವಾಂಗ್ಡಾ ಜೆವ್ನಾಕ್ ಬಸಲ್ಲೆ ತೆಂಚ್ಯಾ-ತೆಂಚ್ಯಾ ಮದ್ದಿ “ಪಾಪ್ ಸೈತ್ ಮಾಪ್ ಕರ್‍ತಲೊ ಮಾನುಸ್, ಹ್ಯೊ ಕೊನ್ ಅಸಿಲ್‍ ಅಪ್ಪಾ?” ಮನುಕ್‍ಲಾಲೆ.


ತನ್ನಾ ಮಹಾಯಾಜಕಾನ್ ರಾಗಾನ್ ಅಪ್ನಾಚೆ ಕಪ್ಡೆ ಪಿಜುನ್ ಘೆವ್ನ್, “ಹಿ ದೆವಾಚಿ ನಿಂದಾ ಹೊಲಿ! ಅನಿ ಜಾಸ್ತಿಚಿ ಮೊಟಿ ಸಾಕ್ಷಿ ಅಮ್ಕಾ ಪಾಜೆ ಮನುನ್ ನಾ! ತೆನಿ ಬೊಲಲ್ಲಿ ದೆವಾಚಿ ನಿಂದ್ಯಾ ತುಮಿಚ್ ಆಯಿಕ್ಲ್ಯಾಶಿ!” ಮಟ್ಲ್ಯಾನ್.


ದೆವಾನ್ ಎಚುನ್ ಕಾಡಲ್ಲ್ಯಾಂಚ್ಯಾ ವರ್‍ತಿ ಅಪ್ವಾದ್ ಘಾಲ್ತಲೊ ಕೊನ್ ಹಾಯ್? ದೆವಾನುಚ್ ತೆನಿ ಚುಕಿದಾರ್ ನ್ಹಯ್‍ ಮನುನ್ ನಿರ್‍ನಯ್ ದಿವ್ನ್ ಸೊಡ್ಲ್ಯಾನಾಯ್!


ಎಕ್ ದಿಸ್ ಜೆಜು ಲೊಕಾಕ್ನಿ ಶಿಕ್ವುತಾನಾ ಉಲ್ಲೆ ಫಾರಿಜೆವ್, ಅನಿ ಖಾಯ್ದೆ ಶಿಕ್ವುತಲಿ ಲೊಕಾ ಗಾಲಿಲಿಯಾಚ್ಯಾ ಅನಿ ಜುದೆಯಾಚ್ಯಾ ಸಗ್ಳ್ಯಾ ಗಾಂವಾನಿತ್ನಾ, ಅನಿ ಜೆರುಜಲೆಮ್ ಶಾರಾತ್ನಾ ಯೆಲ್ಲ್ಯಾನಿ. ತೆನಿಬಿ, ತ್ಯಾ ಲೊಕಾತ್ನಿ ಬಸಲ್ಲ್ಯಾನಿ. ಸರ್ವೆಸ್ವರಾನ್ ಜೆಜುಕ್ ಶಿಕ್ ಹೊತ್ತ್ಯಾಕ್ನಿ ಗುನ್ ಕರ್‍ತಲಿ ತಾಕತ್ ದಿಲ್ಲ್ಯಾನ್.


ಉಲ್ಲೆ ಮೊಯ್ಜೆಚಿ ಶಾಸ್ತರಾ ಶಿಕ್ವುತಲೆ ಥೈ ಹೊತ್ತೆ. ತೆನಿ “ಹ್ಯೊ ಮಾನುಸ್ ದೆವಾಚಿ ನಿಂದ್ಯಾ ಕರುಕ್ ಲಾಗ್ಲಾ”. ಮನುನ್ ಅಪ್ನಾಚ್ಯಾ ಮದ್ದಿ ಬೊಲುನ್ ಘೆಟ್ಲ್ಯಾನಿ.


ತುಮಿ ತುಮ್ಚ್ಯಾ ಪಾಪಾನಿತ್ನಾ, ಬರ್‍ಯಾ ವಾಟೆಕ್ ಪರತ್ಲ್ಯಾಶಿ, ಮನುನ್ ದಾಕ್ವುನ್ ದಿತಲಿ ಕಾಮಾ ಕರಾ, ಅನಿ ತುಮ್ಚ್ಯಾ-ತುಮ್ಚ್ಯಾ ಮದ್ದಿ ಅಮ್ಚೊ ಅದ್ಲೊ ಬಾಬಾ ಅಬ್ರಾಹಾಮ್ ಹಾಯ್, ಮನುನ್ ಸಾಂಗುಕ್ ಜಾವ್‍ನಕಾಶಿ. ಅಬ್ರಾಹಾಮಾಕ್ ಹ್ಯಾ ಗುಂಡ್ಯಾನಿತ್ನಾ ಸೈತ್ ಪಿಳ್ಗಿ ಕರುನ್ ದಿವ್ಕ್ ದೆವಾಕ್ ಹೊತಾ?


ಜೆಜುಕ್ ತೆನಿ ಯವಜ್ತಲೆ ಕಳ್ಳೆ, ತನ್ನಾ ತೆನಿ “ತುಮಿ ತಸ್ಲೆ ಸಗ್ಳೆ ಕಶ್ಶಾಕ್ ಯವ್ಜುಕ್ ಲಾಗ್ಲ್ಯಾಸಿ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು