ಲೂಕ 5:31 - ದೆವಾಚಿ ಖರಿ ಖಬರ್31 ತನ್ನಾ ಜೆಜುನ್ “ಜೆ ಕೊನ್ ಆರಾಮ್ ಹಾತ್, ತೆಂಕಾ ವಗ್ದುಳ್ಯಾಚಿ ಗರಜ್ ನಾ. ಜೆ ಕೊನ್ ಶಿಕ್ ಹಾತ್, ತೆಂಕಾ ಎವ್ಡಿಚ್ ತೆಚಿ ಗರಜ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೇಸು ಅವರಿಗೆ, “ವೈದ್ಯನ ಅಗತ್ಯವಿರುವುದು ಆರೋಗ್ಯವಂತರಿಗಲ್ಲ, ಕಾಯಿಲೆಯವರಿಗಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ. ಅಧ್ಯಾಯವನ್ನು ನೋಡಿ |