Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:36 - ದೆವಾಚಿ ಖರಿ ಖಬರ್

36 ಅನಿ ಜೆಜುನ್ ತೆಂಕಾ ಎಕ್ ಕಾನಿಬಿ ಸಾಂಗ್ಲ್ಯಾನ್ “ಎಕ್ ಜುನ್ನ್ಯಾ ಪಿಂಜಲ್ಲ್ಯಾ ಅಂಗಿಕ್ ಲಾವುನ್ ಶಿವುಕ್ ಮನುನ್, ನ್ಹವ್ಯಾ ಅಂಗಿಚೊ ತುಕ್ಡೊ ಕೊನ್ ಬಿ ಕಾತ್ರುನ್ ಕಾಡಿನಾ. ತೆನಿ ತಸೆ ಕರ್ಲ್ಯಾರ್, ತೊ ನ್ಹವಿ ಅಂಗಿ ಪಿಂಜ್ತಾ, ಅನಿ ತೊ ನ್ಹವೊ ತುಕ್ಡೊ ಜುನ್ನ್ಯಾ ಅಂಗಿಕ್ ಲಾವಲ್ಲೊ ಬರಬ್ಬರ್ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನಂದರೆ - ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ಹರಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವದಲ್ಲದೆ ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೇದಕ್ಕೆ ಒಪ್ಪುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:36
7 ತಿಳಿವುಗಳ ಹೋಲಿಕೆ  

ಸಾಂಗಾ ಮಾಕಾ ದೆವಾಚ್ಯಾ ಗುಡಿಚ್ಯಾ ವಾಂಗ್ಡಾ ದುಸ್ರ್ಯಾ ಮುರ್ತಿಯಾಕ್ನಿ ಗೌರವ್ ದಿವ್ಕ್ ಹೊತಾ ಕಾಯ್? ಅಮಿಚ್ ಝಿತ್ತ್ಯಾ ದೆವಾಚೆ ಗುಡಿ! ಹೆಚ್ಯಾ ವಿಶಯಾತ್ ದೆವಾನುಚ್ ಸಾಂಗಲ್ಲೆ ಹಾಯ್, “ಮಿಂಯಾ ಮಾಜ್ಯಾ ಲೊಕಾಂಚ್ಯಾ ಮದ್ದಿ ರಾತಾ, ತೆಂಚ್ಯಾ ಭುತ್ತುರ್ ಮಿಯಾ ವಸ್ತಿ ಕರ್‍ತಾ, ಮಿಯಾ ತೆಂಚೊ ದೆವ್ ಹೊತಾ, ತೆನಿ ಮಾಜಿ ಲೊಕಾ ಹೊತ್ಯಾತ್.”


ಖರೆ ನ್ಹವ್ರ್ಯಾಕ್ ತೆಂಚ್ಯಾ ಮದ್ನಾ ಕಾಡುನ್ ಘೆವ್ನ್ ಜಾತಲೊ ದಿಸ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್”, ಮನುನ್ ಜಬಾಬ್ ದಿಲ್ಯಾನ್.


ನಾಹೊಲ್ಯಾರ್, ಕೊನ್ ಬಿ ನ್ಹವೊ ವಾಯ್ನ್ ಜುನ್ನ್ಯಾ ಚಮ್ಡ್ಯಾಚ್ಯಾ ಪಿಸ್ವಿತ್ ಘಾಲಿನಾ. ಘಾಟ್ಲ್ಯಾರ್ ಪಿಸ್ವಿ ಪಿಂಜುನ್ ಸೊಡ್ತಾ, ಮಾನಾ ಸಗ್ಳೆ ವಾಯ್ನ್ ಗಳುನ್ ಜಾವ್ನ್ ಸೊಡ್ತಾ, ಅನಿ ತಿ ಚಮ್ಡ್ಯಾಚಿ ಪಿಸ್ವಿಬಿ ಹಾಳ್ ಹೊವ್ನ್ ಜಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು