37 ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
37 ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.
37 ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ತಾನೂ ಚೆಲ್ಲಿಹೋಗುವದಲ್ಲದೆ ಬುದ್ದಲಿಗಳೂ ಕೆಟ್ಟುಹೋಗುವವು.
37 ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.