Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:4 - ದೆವಾಚಿ ಖರಿ ಖಬರ್

4 ತೆಚೆ ಶಿಕ್ವುನ್ ಸರಲ್ಲ್ಯಾ ತನ್ನಾ ಜೆಜುನ್ ಸಿಮಾವಾಕ್,“ಢೊನ್ ಅನಿ ಉಲ್ಲಿಶಿ ಫಿಡೆ ಲೊಟ್ ಉಲ್ಲ್ಯಾಸ್ಯಾ ಖೊಲ್ ಪಾನಿಯಾತ್, ಅನಿ ತಿಯಾ ಅನಿ ತುಜೆ ವಾಂಗ್ಡಿ ತುಮ್ಚಿ ಜಾಳಿ ಘಾಲಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಾತಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ - ಆಳವಾದ ಸ್ಥಳಕ್ಕೆ ದೋಣಿಯನ್ನು ನಡಿಸಿ ಮೀನುಬೇಟೆಗಾಗಿ ನಿಮ್ಮ ಬಲೆಗಳನ್ನು ಹಾಕಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:4
3 ತಿಳಿವುಗಳ ಹೋಲಿಕೆ  

ತೆನಿ ತೆಂಕಾ, “ತುಮಿ ತುಮ್ಚಿ ಜಾಳಿ ಢೊನಿಚ್ಯಾ ಉಜ್ವ್ಯಾ ಬಾಜುಕ್ ಟಾಕಾ, ತನ್ನಾ ತುಮ್ಕಾ ಕಾಯ್ಬಿ ಗಾವ್ತಾ,” ಮಟ್ಲ್ಯಾನ್ ತನ್ನಾ ತೆನಿ ಜಾಳೆ ಟಾಕ್ಲ್ಯಾನಿ ತನ್ನಾ ತೆಂಚ್ಯಾನ್ ಜಾಳೆ ವೊಡುಕ್ ಹೊಯ್ನಾ ಹೊಲೆ, ತವ್ಡ್ಯಾ ಮಾಸೊಳ್ಯಾ ತ್ಯಾತುರ್ ಪಡಲ್ಲ್ಯಾ.


ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್.


ತನ್ನಾ ಸಿಮಾವಾನ್ “ಗುರುಜಿ, ಸಗ್ಳಿ ರಾತ್‍ಬರ್ ಅಮಿ ಕಾಮ್ ಕರ್ಲಾಂವ್, ಖರೆ ಅಮ್ಕಾ ಎಕ್‍ಬಿ ಮಾಸೊಳಿ ಗಾವುಕ್‍ನಾ, ಖರೆ ತಿಯಾ ಸಾಂಗುಕ್ ಲಾಗ್ಲೆ ಮನುನ್ ಮಿಯಾ ಜಾಳಿ ಘಾಲ್ತಾ” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು