Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:7 - ದೆವಾಚಿ ಖರಿ ಖಬರ್

7 ತಸೆ ಮನುನ್, ತೆನಿ ಸೊನ್ನಿ ಕರುನ್, ಅನಿದುಸ್ರ್ಯಾ ಢೊನಿತ್ಲ್ಯಾಕ್ನಿಬಿ ಬಲ್ವುಲ್ಯಾನಿ, ತೆನಿಬಿ ಯೆಲ್ಯಾನಿ ಅನಿ ದೊನಿಬಿ ಢೊನಿಯಾತ್ನಿ ಮಾಸೊಳ್ಯಾ ಭರ್‍ಲ್ಯಾನಿ, ದೊನಿಬಿ ಢೊನಿಯಾ ಬುಡುಕ್ ಯೆಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಪಾಲುಗಾರರಿಗೆ - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು ಅವು ಮುಳುಗುವ ಹಾಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:7
9 ತಿಳಿವುಗಳ ಹೋಲಿಕೆ  

ಖರೆ ವಾಂಗ್ಡಿಯಾನೊ, ತಿಯಾ ತ್ಯಾ ಬಾಯ್ಕಾಮಾನ್ಸಾಕ್ನಿ ಮಜ್ಜತ್‍ಕಾರಿ ಹೊವ್ನ್ ರ್‍ಹಾವ್ಚೆ ಮನುನ್ ತುಜ್ಯಾಕ್ಡೆ ಮಾಗ್ತಾ, ತೆನಿ ಕ್ಲೆಮನ್ಸ್, ಅನಿ ಹುರಲ್ಲ್ಯಾ ಮಾಜ್ಯಾ ವಾಂಗ್ಡಿ ಕಾಮ್ ಕರ್‍ತಲೆ ಅನಿ ಮಾಜ್ಯಾ ವಾಂಗ್ಡಾ ಬರಿ ಖಬರ್ ಸಾಂಗುಕ್ ಕಟ್ಪಟ್ ಕರಲ್ಯಾಂಚಿ ನಾವಾ ಜಿವಾಚ್ಯಾ ಪುಸ್ತಕಾತ್ ಲಿವಲೆ ಹಾಯ್.


ಎಕಾಮೆಕಾಚ್ಯಾ ಗರ್ಜೆತ್ ಮಜತ್ ಕರಾ, ಅನಿ ಅಶೆ ತುಮಿ ಕ್ರಿಸ್ತಾಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲ್ತ್ಯಾಸಿ.


ತೆಚ್ಯಾ ಮಾನಾ ಸಾವ್ಲಾಕ್ ಹುಡ್ಕುಂಗೆತ್ ಬಾರ್ನಾಬಾಸ್ ತಾರ್ಸಿಸ್ ಶಾರಾಕ್ ಗೆಲೊ.


ತಸೆ ಮನುನ್, ಶಿಸಾ ಲೊಕಾಕ್ನಿ ಸೊಡುನ್, ಜೆಜು ಬಸುನ್ ಹೊತ್ತ್ಯಾ ಡೊನಿತ್ ಚಡ್ಲಿ, ಅನಿ ತಸೆಚ್ ತೆಕಾ ಘೆವ್ನ್ ಗೆಲ್ಯಾನಿ. ದುಸ್ರ್ಯಾ ಢೊನಾಬಿ, ತೆಂಚ್ಯಾ ವಾಂಗ್ಡಾ ಹೊತ್ತ್ಯಾ.


ತೆನಿ ಜಾಳಿ ಘಾಟ್ಲ್ಯಾನಿ ಅನಿ ತೆಂಕಾ ಭರ್ಪುರ್ ಮಾಸೊಳ್ಯಾ ಗಾವ್ಲ್ಯಾ. ತೆಂಚಿ ಜಾಳಿ ಪಿಂಜುಕ್‍ಯಲ್ಲಿ.


ಹೆ ಸಗ್ಳೆ ಬಗಟಲ್ಲೆಚ್, ಸಿಮಾವ್ ಪೆದ್ರುನ್ ಜೆಜುಚ್ಯಾ ಇದ್ರಾಕ್ ಡೊಗ್ಲಾ ಟೆಕ್ಲ್ಯಾನ್ ಅನಿ “ಧನಿಯಾ, ಮಾಜೆಕ್ನಾ ಧುರ್ ಜಾ, ಮಿಯಾ ಎಕ್ ಪಾಪಿ ಮಾನುಸ್”, ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು