Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:1 - ದೆವಾಚಿ ಖರಿ ಖಬರ್

1 ಎಕ್ ಸಬ್ಬತಾಚ್ಯಾ ದಿಸಿ ಜೆಜು ಪಿಕ್ ಹೊತ್ತ್ಯಾ ಶೆತಾನಿತ್ನಾ ಪಾರ್ ಹೊವ್ನ್ ಜಾವ್ಕ್ ಲಾಗಲ್ಲಿ ತನ್ನಾ ಜೆಜುಚ್ಯಾ ಶಿಸಾನಿ ಕನ್ಸಾ ಮೊಡುನ್ ಘೆಟ್ಲ್ಯಾನಿ ಅನಿ ಹಾತಾನಿ ಮುರ್‍ಡುನ್ ದಾನೆ ಖಾವ್ಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ಸಬ್ಬತ್‍ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ಸಬ್ಬತ್‍ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದು ಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದಾನೊಂದು ಸಬ್ಬತ್‌ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:1
10 ತಿಳಿವುಗಳ ಹೋಲಿಕೆ  

ಜುನ್ನಿ ವಾಯ್ನ್ ಫಿಲ್ಲ್ಯಾ ತನ್ನಾ, ನ್ಹವಿ ವಾಯ್ನ್ ಕೊನಾಕ್ಬಿ ನಕ್ಕೊ ಹೊತಾ,ಜುನ್ನಿ ವಾಯ್ನ್ ಫಿಲ್ಲೊ ಜುನ್ನಿ ವಾಯ್ನುಚ್ ಎಗ್ದಮ್ ಬರಿ ಮನುನ್ ಸಾಂಗ್ತಾ” ಮಟ್ಲ್ಯಾನ್.


ಅನಿ ಎಕ್ ಸಬ್ಬತಾಚ್ಯಾ ದಿಸಿ ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ಶಿಕ್ವುಲ್ಯಾನ್. ಥೈ ಉಜ್ವ್ಯಾ ಹಾತಿಕ್ ವಾರೆಮಾರಲ್ಲೊ ಎಕ್ ಮಾನುಸ್ ಹೊತ್ತೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು