ಲೂಕ 6:16 - ದೆವಾಚಿ ಖರಿ ಖಬರ್16 ಜಾಕೊಬಾಚೊ ಲೆಕ್ ಜುದಾಸ್, ಅನಿ ಜೆಜುಕ್ ಘಾತ್ ಕರಲ್ಲೊ ಜುದಾಸ್ ಇಸ್ಕರಿಯೊತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ, ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೂದ (ಯಾಕೋಬನ ಮಗ) ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ. ಅಧ್ಯಾಯವನ್ನು ನೋಡಿ |
ಜೆಜು ಅಪೊಸ್ತಲಾಂಚ್ಯಾ ವಾಂಗ್ಡಾ ಮಡ್ಡಿ ವೈನಾ ಖಾಲ್ತಿ ಯೆವ್ನ್,ಸಪಾಟ್ ಜಿಮ್ನಿರ್ ಅಪ್ನಾಚ್ಯಾ ಹುರಲ್ಲ್ಯಾ ಲೈ ಜಾನಾ ಶಿಸಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಇಬೆ ಹೊತ್ತೊ. ಜುದೆಯಾತ್ನಾ ಅನಿ ಜೆರುಜಲೆಮಾತ್ನಾ ಅನಿ ತಿರ್ ಅನಿ ಸಿದೊನ್ ಮನ್ತಲ್ಯಾ ಜಾಗ್ಯಾತ್ಲ್ಯಾ ಸಮುಂದರಾಚ್ಯಾ ದಂಡೆಚ್ಯಾ ಜಾಗ್ಯಾನಿತ್ನಾ ಯೆಲ್ಲ್ಯಾ ಲೊಕಾಂಚೊ ಎಕ್ ಮೊಟೊ ತಾಂಡೊ ಥೈ ಯೆವ್ನ್ ಗೊಳಾ ಹೊಲ್ಲೊ ಹೊತ್ತೊ;