ಲೂಕ 6:23 - ದೆವಾಚಿ ಖರಿ ಖಬರ್23 ಅಶೆ ತುಮ್ಕಾ ಹೊಲ್ಲ್ಯಾ ತನ್ನಾ ಕುಶಿ ಹೊವಾ ಅನಿ ನಾಚಾ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾರ್ ಮೊಟೆ ಭೊಮಾನ್ ತುಮ್ಕಾ ತಯಾರ್ ಹಾಯ್. ತೆಂಚ್ಯಾ ವಾಡ್ ವಡ್ಲಾನಿಬಿ ಪ್ರವಾದ್ಯಾಕ್ನಿ ಅಸೆಚ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ದಿನದಲ್ಲಿ ಸಂತೋಷಪಡಿರಿ, ಕುಣಿದಾಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು ಎಂದು ತಿಳುಕೊಳ್ಳಿರಿ. ಈ ಜನರ ಪಿತೃಗಳು ಪ್ರವಾದಿಗಳಿಗೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಸಮಯದಲ್ಲಿ ಆನಂದಪಡಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು. ಈ ಜನರು ನಿಮಗೆ ಮಾಡಿದಂತೆಯೇ ಅವರ ಪಿತೃಗಳು ಪ್ರವಾದಿಗಳಿಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು. ಅಧ್ಯಾಯವನ್ನು ನೋಡಿ |
ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.