Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:26 - ದೆವಾಚಿ ಖರಿ ಖಬರ್

26 “ಸಗ್ಳಿ ಲೊಕಾ ತುಮ್ಚ್ಯಾ ಬರೆಪಾನಾಚ್ಯಾ ವಿಶಯಾತ್ ಬೊಲ್ತಲ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತೆಂಚ್ಯಾ ಅದ್ಲ್ಯಾ ವಾಡ್ ವಡ್ಲಾನಿ ಝುಟ್ಯಾ ಪ್ರವಾದ್ಯಾಕ್ನಿಬಿ ತಸೆಚ್ ಬರೆ-ಬರೆ ಬೊಲಲ್ಲ್ಯಾನಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:26
18 ತಿಳಿವುಗಳ ಹೋಲಿಕೆ  

ತುಮಿ ಜಗಾಕ್ ಸಮಂದ್ ಪಡಲ್ಲೆ ಮನುನ್ ರ್‍ಹಾಲ್ಯಾರ್ ತೊ ತುಮಿ ತೆಚೆಚ್ ಮನುನ್ ತುಮ್ಚೊ ಪ್ರೆಮ್ ಕರಿ ಹೊತ್ತೊ. ಖರೆ ಮಿಯಾ ತುಮ್ಕಾ ಹ್ಯಾ ಜಗಾತ್ನಾ ಎಚುನ್ ಕಾಡ್ಲಾ, ಅನಿ ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್ ,ತೆಚೆಸಾಟ್ನಿ ಹ್ಯೊ ಜಗ್ ತುಮ್ಚೊ ದ್ವೆಸ್ ಕರ್‍ತಾ.


ವಿಶ್ವಾಸಾನ್ ನಸಲ್ಲ್ಯಾ ಲೊಕಾನು! ಹ್ಯಾ ಜಗಾ ವೈರ್ ಆಶಾ ಕರ್ತಲೆ ಮಟ್ಲ್ಯಾರ್ ದೆವಾಚೊ ದುಸ್ಮನ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಜಗಾಚೊ ಪ್ರೆಮ್ ಕರ್ತಲೊ, ಅಪ್ನಾಕ್ ದೆವಾಚೊ ದುಸ್ಮಾನ್ ಕರುನ್ ಘೆತಾ.


ಝುಟ್ಯಾ ಪ್ರವಾದ್ಯಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ; ತೆನಿ ಯೆತಾನಾ ಬಕ್ರ್ಯಾ ಸರ್ಕೆ ಸುದ್ದುಳೆ ದಿಸ್ತ್ಯಾತ್, ಖರೆ ಭುತ್ತುರ್ನಾ ತೆನಿ ಝುಲ್‍ ಕುತ್ರ್ಯಾ ಸರ್ಕೆ ರ್‍ಹಾತ್ಯಾತ್.


ಹ್ಯೊ ಜಗ್ ತುಮ್ಚೊ ದ್ವೆಸ್ ಕರಿನಾ ಖರೆ ತೊ ಮಾಜೊ ದ್ವೆಸ್ ಕರ್‍ತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚಿ ವಾಟಾ ಬುರ್ಶ್ಯಾ ಹಾತ್ ಮನುನ್ ಸಾಂಗುಂಗೆತ್ ರ್‍ಹಾತಾ.


ತಸ್ಲಿ ಲೊಕಾ ಕ್ರಿಸ್ತಾ ಅಮ್ಚ್ಯಾ ಧನಿಯಾಚಿ ಸೆವಾ ಕರಿನ್ಯಾತ್, ಗೊಡ್-ಗೊಡ್ ಗೊಸ್ಟಿಯಾನಿ ಅನಿ ಪಶ್ವುತಲ್ಯಾ ಬೊಲ್ನ್ಯಾನಿ ತೆನಿ ವಿಶ್ವಾಸಾತ್ ಬಾರಿಕ್ ಹೊತ್ತ್ಯಾಂಚಿ ಮನಾ ಪಿಸ್ವುನ್ ಟಾಕ್ತ್ಯಾತ್.


ಅತ್ತಾ ಖಾವ್ಕ್-ಜೆವ್ಕ್ ಸಗ್ಳೆ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಉಪ್ಪಾಸಿ ಪಡ್ತ್ಯಾಶಿ! ಅತ್ತಾ ಹಾಸುನ್ಗೆತ್ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಮರ್‍ಗುನ್-ಮರ್‍ಗುನ್ಗೆತ್ ರಡ್ತ್ಯಾಶಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು