ಲೂಕ 6:28 - ದೆವಾಚಿ ಖರಿ ಖಬರ್28 ತುಮ್ಚ್ಯಾ ವರ್‍ತಿ ಸರಾಪ್ ಘಾಲ್ತಲ್ಯಾಕ್ನಿ ತುಮಿ ಆಶಿರ್ವಾದ್ ದಿವಾ, ಅನಿ ತುಮ್ಕಾ ವಾಯ್ಟ್ ಕರ್‍ತಲ್ಯಾಂಚ್ಯಾಸಾಟ್ನಿ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿ |