Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:35 - ದೆವಾಚಿ ಖರಿ ಖಬರ್

35 ತುಮ್ಚ್ಯಾ ದುಸ್ಮಾನಾಂಚೊ ಪ್ರೆಮ್ ಕರಾ ಅನಿ ತೆಂಕಾ ಬರೆ ಕರಾ; ಪರ್‍ತುನ್ ಅನಿ ಘೆತಲಿ ಆಸ್ಯಾ ನಸ್ತಾನಾ ರಿನ್ ದಿವಾ, ತನ್ನಾ ತುಮ್ಕಾ ಭೊಮಾನ್ ಗಾವ್ತಾ, ಅನಿ ತುಮಿ ಲೈ ಮೊಟ್ಯಾ ದೆವಾಚಿ ಪೊರಾ ಹೊತ್ಯಾಶಿ. ತೆಕಾ ಪಾಪಿ ಅನಿ ಬುರ್ಶಿ ಲೊಕಾಬಿ ಬರಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:35
21 ತಿಳಿವುಗಳ ಹೋಲಿಕೆ  

ಎಕಾ ಎಳಾರ್ ತುಮಿ ಎಕಾಮೆಕಾಚೊ ಪ್ರೆಮ್ ಕರ್ಲ್ಯಾಶಿ ತರ್, ತುಮಿ ಮಾಜಿ ಶಿಸಾ ಮನುನ್ ಸಗ್ಳ್ಯಾಕ್ನಿ ಕಳ್ತಾ.


ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ತೊ ಸಾವ್ಕಾರ್ ರ್‍ಹಾಲ್ಯಾರ್‍ಬಿ ತುಮ್ಚ್ಯಾಸಾಟ್ನಿ ತೊ ಗರಿಬ್ ಹೊಲೊ. ಕಶ್ಯಾಕ್ ಮಟ್ಲ್ಯಾರ್ ತೆಚ್ಯಾ ಗರಿಬ್ಕಿ ವೈನಾ ಅಮ್ಕಾ ಸಾವ್ಕಾರ್ ಕರುಚೆ ಮನ್ತಲೊ ತೆಚೊ ಮನ್,


ತುಮಿ ಜಾಸ್ತಿಚಿ ಫಳಾ ದಿಲ್ಲ್ಯಾ ವೈನಾ ಮಾಜ್ಯಾ ಬಾಬಾಚಿ ಮಹಿಮಾ ದಾಕ್ವುನ್ ದಿಲ್ಯಾಶಿ, ಅನಿ ಅಶೆಚ್ ತುಮಿ ಮಾಜಿ ಶಿಸಾ ಹೊಲ್ಯಾಶಿ.


ಖರೆ ಅಪ್ನಿ ಎಕ್ಲೊಚ್ ಖರೊ ದೆವ್ ಮನ್ತಲೆ ತೆನಿ ಅಪ್ಲ್ಯಾ ಬರ್‍ಯಾ ಕಾಮಾನಿ ದಾಕ್ವುಲ್ಯಾನ್, ತೆನಿ ತುಮ್ಕಾ ಮಳ್ಬಕ್ನಾ ಪಾವ್ಸ್ ದಿವ್ನ್ ಜೆವ್ನಾ ಸಾಟ್ನಿ ಸಮಾ ಎಳಾರ್ ಪಿಕ್ ದಿವ್ನ್ ತುಮ್ಚ್ಯಾ ಮನಾಕ್ನಿ ಉಮ್ಮೆದಿನ್ ಭರಿಸಾರ್ಕೆ ಕರ್‍ಲಾ.


ತೊ ಮೊಟೊ ಮಾನುಸ್ ಹೊತಾ, ಅನಿ ತೆಕಾ ಪರಮೊನ್ನತ್ ದೆವಾಚೊ ಲೆಕ್ ಮನುನ್ ಬಲ್ವುತ್ಯಾತ್.ಅನಿ ಸರ್ವೆಸ್ವರ್ ದೆವ್ ತೆಕಾ ತೆಚ್ಯಾ ಘರಾನ್ಯಾಚ್ಯಾ ದಾವಿದ್ ರಾಜಾ ಸರ್ಕೊ ರಾಜಾ ಕರ್‍ತಾ.


“ಜೆಜು ಪರಮೊನ್ನತ್ ದೆವಾಚ್ಯಾ ಲೆಕಾ! ತಿಯಾ ಮಾಜ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ತಿಯಾ, ಮಾಕಾ ಶಿಕ್ಷಾ ದಿವ್‍ನಕೊ, ಮನುನ್ ದೆವಾಚ್ಯಾ ನಾಂವಾನ್, ಮಿಯಾ ತುಜ್ಯಾಕ್ಡೆ ಮಾಗ್ತಾ!” ಮನುನ್ ಬೊಬ್ ಮಾರುಕ್‍ಲಾಲೊ.


ಸಮಾದಾನ್ ಹಾನುಸಾಟ್ನಿ ರಾಬ್ತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಕಾ ಅಪ್ನಾಚಿ ಪೊರಾ ಮನುನ್ ಬಲ್ವುತಾ!


ತುಮ್ಚೊ ಸರ್‍ಗಾ ವೈಲೊ ಬಾಬಾ ಕಸೊ ದಯಾ ದಾಕ್ವುನಾರೊ ತಸೆ ತುಮಿಬಿ ದಯಾ ದಾಕ್ವುತಲಿ ಲೊಕಾ ಹೊವಾ”.


ತನ್ನಾ ಲೊಕಾ ಸ್ವಾರ್ಥಿ, ಪೈಶ್ಯಾಂಚಿ ಆಶಾ ಕರ್‍ತಲಿ, ಬಡಾಯ್ ಬೊಲ್ತಲಿ, ಅನಿ ಅಪ್ನಿಚ್ ಮೊಟೊ ಮನ್ತಲೆ; ಅನಿ ದುಸ್ರ್ಯಾಂಚೆ ಬುರ್ಶೆ ಬೊಲ್ತಲಿ, ಬಾಯ್-ಬಾಬಾಕ್ ನಿಂದ್ಯಾ ಕರ್‍ತಲಿ ಅನಿ ತೆನಿ ಹುಕುಮಾಕ್ನಿ ಕಾನ್ ದಿ ನಸ್ತಾನಾ ರ್‍ಹಾತಲೆ ಅನಿ ಪವಿತ್ರ್ ಹೊವ್ನ್ ಚಲಿನಸಲ್ಲಿ, ಉಪ್ಕಾರ್ ಕರಲ್ಲೆ ಇಸರ್ತಲಿ, ದೆವಸ್ಪಾನ್‍ನಸಲ್ಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು