ಲೂಕ 6:37 - ದೆವಾಚಿ ಖರಿ ಖಬರ್37 “ದುಸ್ರ್ಯಾಂಚಿ ನಿತ್ ಕರುನಕಾಸಿ,ಅನಿ ದೆವ್‍ಬಿ ತುಮ್ಚಿ ನಿತ್ ಕರಿನಾ.ದುಸ್ರ್ಯಾಕ್ನಿ ಚುಕಿದಾರ್ ಮನುನ್ ಸಾಂಗುನಕಾಸಿ, ಅನಿ ದೆವ್ ತುಮ್ಕಾಬಿ ಚುಕಿದಾರ್ ಮನಿನಾ; ದುಸ್ರ್ಯಾಕ್ನಿ ಮಾಪ್ ಕರಾ, ಅನಿ ದೆವ್ ತುಮ್ಕಾಬಿ ಮಾಪ್ ಕರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು. ಅಧ್ಯಾಯವನ್ನು ನೋಡಿ |