ಲೂಕ 6:39 - ದೆವಾಚಿ ಖರಿ ಖಬರ್39 ಮಾನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್; ಎಕ್ ಕುಡ್ಡ್ಯಾನ್ ಅನಿಎಕ್ ಕುಡ್ಡ್ಯಾಕ್ ವಾಟ್ ದಾಕ್ವುಕ್ ಹೊಯ್ನಾ; ತೆನಿ ತಸೆ ಕರ್ಲ್ಯಾರ್, ದೊಗೆ ಜಾನಾಬಿ ಖಡ್ಡ್ಯಾತ್ ಪಡ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಯೇಸುಸ್ವಾಮಿ ಅವರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರೀ ತೋರಿಸುವದಕ್ಕಾದೀತೇ? ಅವರಿಬ್ಬರೂ ಕುಣಿಯಲ್ಲಿ ಬೀಳುವರಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು ಅವರಿಗೆ ಈ ಸಾಮ್ಯವನ್ನೂ ಹೇಳಿದನು: “ಒಬ್ಬ ಕುರುಡನು ಇನ್ನೊಬ್ಬ ಕುರುಡನನ್ನು ನಡಿಸುವುದಕ್ಕಾದೀತೇ? ಇಲ್ಲ! ಅವರಿಬ್ಬರೂ ಗುಂಡಿಯಲ್ಲಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದು: “ಕುರುಡನು ಕುರುಡನಿಗೆ ದಾರಿತೋರಿಸಬಲ್ಲನೋ? ಅವರಿಬ್ಬರೂ ಹಳ್ಳಕ್ಕೆ ಬೀಳುವರಲ್ಲವೇ? ಅಧ್ಯಾಯವನ್ನು ನೋಡಿ |