Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:4 - ದೆವಾಚಿ ಖರಿ ಖಬರ್

4 ಅಮ್ಚ್ಯಾ ಖಾಯ್ದ್ಯಾತ್ನಿ, ಯಾಜಕಾನಿ ಸೊಡುನ್ ಅನಿ ಕೊನ್ಬಿ ಖಾವ್ಕ್ ಪರ್ವಾನ್ಗಿ ನಸ್ಲ್ಯಾರ್‍ಬಿ ತೊ ದೆವಾಚ್ಯಾ ಗುಡಿತ್ ಗೆಲೊ, ಅನಿ ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ತೆನಿ ಹಾನುನ್ ಖಾಲ್ಯಾನ್, ಅನಿ ಅಪ್ನಾಚ್ಯಾ ವಾಂಗ್ಡಿಯಾಕ್ನಿಬಿ ದಿಲ್ಯಾನ್”, ಮನುನ್ ತೆಂಕಾ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:4
4 ತಿಳಿವುಗಳ ಹೋಲಿಕೆ  

ತೊ ದೆವಾಚ್ಯಾ ಗುಡಿತ್ ಗೆಲೊ. ಅನಿ ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಯಾಜಕಾನಿ ಸೊಡುನ್ ಅನಿ ಕೊನ್‍ಬಿ ಖಾತಲೆ ನಾ ಮನುನ್ ಮೊಯ್ಜೆಚ್ಯಾ ಖಾಯ್ದ್ಯಾತ್ನಿ ಸಾಂಗಲ್ಲೆ ಹಾಯ್ ಜಾಲ್ಯಾರ್‍ಬಿ ತೆನಿ ಅನಿ ತೆಚ್ಯಾ ವಾಂಗ್ಡಿಯಾನಿ ತ್ಯಾ ಭಾಕ್ರಿಯಾ ಖಾಲ್ಯಾನಿ.


ಅನಿ ಜೆಜುನ್ ತೆಂಕಾ “ಮಾನ್ಸಾಚೊ ಲೆಕ್ ಸಬ್ಬತಾಚೊಬಿ ಧನಿ” ಮನುನ್ ಸಾಂಗಲ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು