ಲೂಕ 6:43 - ದೆವಾಚಿ ಖರಿ ಖಬರ್43 “ಎಕ್ ಬರೆ ಝಾಡ್ ಬುರ್ಶಿ ಫಳಾ ದಿ ನಾ,ಅನಿ ಎಕ್ ಬುರ್ಶೆ ಝಾಡ್ ಬರಿ ಫಳಾ ದಿ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವದಿಲ್ಲ; ಹಾಗೆಯೇ ಹುಳುಕು ಮರವು ಒಳ್ಳೆಯ ಫಲವನ್ನು ಕೊಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ. ಅದೇ ರೀತಿಯಲ್ಲಿ ಕೆಟ್ಟಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |