ಲೂಕ 6:46 - ದೆವಾಚಿ ಖರಿ ಖಬರ್46 “ಮಿಯಾ ಸಾಂಗಲ್ಲೆ ತುಮಿ ಕರಿನ್ಯಾಶಿ, ಅನಿ ಮಾಕಾ ಧನಿ, ಧನಿ ಮನುನ್ ಕಶ್ಯಾಕ್ ಬಲ್ವುತ್ಯಾಶಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 “ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 “ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಇದಲ್ಲದೆ ನೀವು ನನ್ನನ್ನು ಸ್ವಾಮೀ ಸ್ವಾಮೀ ಅಂತ ಕರೆದು ನಾನು ಹೇಳುವದನ್ನು ನಡಿಸದೆ ಇರುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 “ನನ್ನನ್ನು ಸ್ವಾಮೀ, ಸ್ವಾಮೀ, ಎಂದು ಕರೆದು ನಾನು ಹೇಳುವುದನ್ನು ನಡಿಸದೆ ಇರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ನನ್ನನ್ನು ನೀವು, ‘ಕರ್ತದೇವರೇ, ಕರ್ತದೇವರೇ,’ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವುದು ಏಕೆ? ಅಧ್ಯಾಯವನ್ನು ನೋಡಿ |